Webdunia - Bharat's app for daily news and videos

Install App

Drink & Drive ಬಗ್ಗೆ ಟ್ರಾಫಿಕ್ ಪೊಲೀಸರ ಸ್ಪೆಷಲ್ ಡ್ರೈ

Webdunia
ಶನಿವಾರ, 11 ಮಾರ್ಚ್ 2023 (18:21 IST)
ಡ್ರಿಂಕ್ ಅಂಡ್ ಡ್ರೈ ತಪಾಸಣೆಗೆ ಬ್ರೇಕ್ ಹಾಕಿದ್ದ ಸಂಚಾರಿ ಪೊಲೀಸ್ರು ಮತ್ತೆ ಡಿಡಿ ಕೇಸ್ ಹಾಕಲು ಮುಂದಾಗಿದ್ದಾರೆ. ಸದ್ಯ ಡ್ರಿಂಕ್ ಅಂಡ್ ಡ್ರೈ ಕುರಿತು ಅರಿವು ಮೂಡಿಸಲು  ಸಂಚಾರಿ ಪೊಲೀಸರ ಹೊಸ ಪ್ಲಾನ್ ಮಾಡಿದ್ದಾರೆ. ಕೇಸ್ ಬುಕ್ ಮಾಡಿ ಫೈನ್ ಹಾಕುವ ಮೊದಲು ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದು,ಕುಡಿದು ಚಾಲನೆ ಮಾಡುವುದನ್ನ ತಪ್ಪಿಸಲು ಬೆಂಗಳೂರು ಸಂಚಾರಿ ಪೊಲೀಸರಿಂದ ವಿನೂತನ ಅಭಿಯಾನ ಆರಂಭಿಸಿದ್ದಾರೆ.ವಾಹನ ಸವಾರರಿಂದ ಸಹಿ ಪಡೆಯುವ ಮೂಲಕ ಅಭಿಯಾನಕ್ಕೆ ಪೊಲೀಸ್ರು ಚಾಲನೆ ನೀಡಿದ್ದಾರೆ.
 
ಕುಡಿದು ವಾಹನ‌ ಚಾಲನೆ ಮಾಡಲ್ಲ ಎಂದು‌ ಬರೆದಿರುವ ಪ್ಲೆಕ್ಸ್ ಗೆ ಸಾರ್ವಜನಿಜರಿಂದ ಸಹಿ ಪಡೆದು ಪ್ರತಿಜ್ಞೆ ಮಾಡಿಸುತ್ತಿದ್ದಾರೆ.
ಸಹಿ ಪಡೆಯುವ ವೇಳೆ ಕುಡಿತದಿಂದ ಆಗುವ ಅವಘಡಗಳ ಬಗ್ಗೆ ಸವಾರರಿಗೆ ಅರಿವು ಮೂಡಿಸಲಾಗ್ತಿದೆ.
ಉಪ್ಪಾರಪೇಟೆ ಸಂಚಾರಿ ಪೊಲೀಸರಿಂದ ಈ  ವಿಶೇಷ ಅಭಿಯಾನ ನಡೆಯುತ್ತಿದ್ದು, ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಸವಾರರಿಂದ ಸಹಿ ಪಡೆಯುವ ಮೂಲಕ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments