Webdunia - Bharat's app for daily news and videos

Install App

ಈ ಜಿಲ್ಲೆಯಲ್ಲಿ ಕುಡಿಯುವ ಹಾಲಿಗೆ ಎಣ್ಣೆ ಮಿಕ್ಸ್ ಆಗ್ತಿದೆ

Webdunia
ಗುರುವಾರ, 27 ಫೆಬ್ರವರಿ 2020 (15:38 IST)

ನೀವು ಕುಡಿಯೋ ಹಾಲು ಶುದ್ಧವಾಗಿದೆಯಾ ಅನ್ನೋದನ್ನು ಮತ್ತೊಮ್ಮೆ ಪರೀಕ್ಷೆ ಮಾಡಿಕೊಳ್ಳಬೇಕಿದೆ.
 

ಏಕೆಂದ್ರೆ ಕುಡಿಯೋ ಹಾಲಿನಲ್ಲಿ ಎಣ್ಣೆ ಮಿಕ್ಸ್ ಮಾಡಿ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಜಾಲವೊಂದನ್ನು ಭೇದಿಸಲು ಪೊಲೀಸರು ಮುಂದಾಗಿದ್ದು, ಆರೋಪಿಗಳನ್ನು ಬಂಧನ ಮಾಡುತ್ತಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅರಳಿಕಟ್ಟಿ ಗ್ರಾಮದಲ್ಲಿ ಪೊಲೀಸರು ದಾಳಿ ನಡೆಸಿ ಕಲಬೆರೆಕೆ ಹಾಲು ಸಿದ್ಧಪಡಿಸುತ್ತಿದ್ದ ಮಹಾಲಿಂಗ ಜಾಧವ ಎಂಬಾತನನ್ನು ಬಂಧನ ಮಾಡಿದ್ದಾರೆ.

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಹಾಲಿನಲ್ಲಿ ಕಲಬೆರೆಕೆ ಮಾಡೋ ಪ್ರಕರಣಗಳು ಹೆಚ್ಚುತ್ತಿದ್ದು, ಇವನ್ನು ಮಟ್ಟಹಾಕಲು ಪೊಲೀಸರು ಮುಂದಾಗಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments