Select Your Language

Notifications

webdunia
webdunia
webdunia
webdunia

ಬೃಹತ್ ಅಭಿಯಾನ ಕಾರ್ಯಕ್ರಮಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಚಾಲನೆ

ಬೃಹತ್ ಅಭಿಯಾನ ಕಾರ್ಯಕ್ರಮಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ  ಚಾಲನೆ
bangalore , ಭಾನುವಾರ, 14 ನವೆಂಬರ್ 2021 (19:39 IST)
ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದಲ್ಲಿ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಅವರು ಕಾಂಗ್ರೆಸ್ ಸದಸ್ಯತ್ವ ಬೃಹತ್ ಅಭಿಯಾನ ಕಾರ್ಯಕ್ರಮಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.
 
ಎಐಸಿಸಿ ಕಾರ್ಯದರ್ಶಿ ರಮೀಂದರ್ ಸಿಂಗ್ ಔಲಾ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಮಾಜಿ ಸಚಿವರಾದ ಅಲ್ಲಂ ವೀರಭದ್ರಪ್ಪ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್  ಮತ್ತಿತರರು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಟ್ ಕಾಯಿನ್: ಭಾಗಿಯಾಗಿರುವವರನ್ನು ಬಲಿಹಾಕಲಾಗುವುದು: ಸಿಎಂ ಬಸವರಾಜ ಬೊಮ್ಮಾಯಿ