Daily Horoscope
✕

ಉರಿಯುತ್ತಿದ್ದ ಟ್ರಾಕ್ಟರ್ ನ್ನು ಕೆರೆ ನೀರಿನವರೆಗೆ ಡ್ರೈವಿಂಗ್ ಮಾಡಿದರು…!

Webdunia
ಬುಧವಾರ, 14 ನವೆಂಬರ್ 2018 (14:08 IST)
ಬೆಂಕಿ ಜ್ವಾಲೆಯಿಂದ ಧಗಧಗನೆ ಹೊತ್ತಿ ಉರಿದು ಗ್ರಾಮದ ನಡುರಸ್ತೆಯಲ್ಲೇ ಸಂಚರಿಸಿದ  ಟ್ರ್ಯಾಕ್ಟರ್ ಕೆಲಹೊತ್ತು ಭಯದ ವಾತಾವರಣ ನಿರ್ಮಾಣ ಮಾಡಿದ ಘಟನೆ ನಡೆದಿದೆ.

ಬೆಂಕಿಯಿಂದ ಉರಿಯುತ್ತಿದ್ದ ಟ್ರ್ಯಾಕ್ಟರ್ ನ್ನೇ ಕೆರೆಯವರೆಗೆ ಡ್ರೈವಿಂಗ್ ಮಾಡಿ, ಕೆರೆಗೆ ಇಳಿಸಿ ಚಾಲಕ ಯಂಕಪ್ಪ ಅನಾಹುತ ತಪ್ಪಿಸಿದ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಜಮ್ಮನಕಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೇವು ಕೊಂಡೊಯ್ಯುತ್ತಿದ್ದ ವೇಳೆ ಶಾಟ೯ ಸಕಿ೯ಟ್ ನಿಂದ ಹೊತ್ತಿಕೊಂಡಿತು ಬೆಂಕಿ  ಜ್ವಾಲೆ. ಉರಿಯುತ್ತಿದ್ದ ಟ್ರಾಕ್ಟರ್ ನ್ನು ಗ್ರಾಮದ ನಡುರಸ್ತೆಯಲ್ಲೇ ಸಂಚರಿಸುತ್ತಾ  ಕೆರೆಗೆ ಟ್ರ್ಯಾಕ್ಟರ್ ಕೊಂಡೊಯ್ದರು ಚಾಲಕ ಯಂಕಪ್ಪ. ರೈತ ಸಂಜೀವ ಜಲಗೇರಿ ಎಂಬುವವರಿಗೆ ಸೇರಿದ ಮೇವು ಭಸ್ಮವಾಗಿದೆ.

ಕೆರೆಯ ಮದ್ಯದವರೆಗೂ ಟ್ರ್ಯಾಕ್ಟರ್ ಇಳಿಸಿ ನೀರು ಹಾಕಿ ಬೆಂಕಿಯನ್ನು ಗ್ರಾಮಸ್ಥರು ನಂದಿಸಿದರು. ಸುಡುತ್ತಿದ್ದ ಮೇವಿನ ಬಣವಿಗೆ ನೀರು ಹಾಕಿ ಹೆಚ್ಚಿನ ಅನಾಹುತ ತಪ್ಪಿಸಲಾಯಿತು. ಘಟನೆಯಲ್ಲಿ 30 ಸಾವಿರ ಮೌಲ್ಯದ ಮೇವು ಸೇರಿದಂತೆ ಟ್ರ್ಯಾಕ್ಟರ್ ಇಂಜಿನ್ ಗೂ ಹಾನಿಯಾಗಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments