Daily Horoscope
✕

ಬೆಂಗಳೂರಿನಲ್ಲಿ ಬೆಳ್ಳಂಬೆಳ್ಳಗೆಯೇ ಶುರುವಾದ ತುಂತುರು ಮಳೆ

Webdunia
ಮಂಗಳವಾರ, 25 ಜುಲೈ 2023 (13:20 IST)
ರಾಜ್ಯದಲ್ಲಿ ಮುಂದಿನ 48ಗಂಟೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.ನೈರುತ್ಯ ಮುಂಗಾರು ರಾಜ್ಯದಾದ್ಯಂತ ಚುರುಕು ಹಿನ್ನೆಲೆ ಮುಂದಿನ 48ಗಂಡೆ ರಾಜ್ಯದಾದ್ಯಂತ ಬಹುತೇಕ ಕಡೆಗಳಲ್ಲಿ ಮಳೆಯಾಗಿದೆ.ನಿನ್ನೆ ಪೂರ್ತಿ ದಿನ ಬೆಂಗಳೂರಿನಲ್ಲಿ ಬಿಟ್ಟುಬಿಡದೇ  ಮಳೆ ಸುರಿದಿದೆ.ಮುಂದಿನ 48 ಘಂಟೆ ಕರಾವಳಿಯ ಎಲ್ಲ ಜಿಲ್ಲೆಗಳ ಭಾರೀ ಮಳೆಯಾಗುವ  ಸಾಧ್ಯತೆ ಇದೆ.ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಕಲಬುರ್ಗಿ, ವಿಜಯಪುರ ಮತ್ತು ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಬಿರುಗಾಳಿಯ ವೇಗವು ಘಂಟೆಗೆ 40-50 ಕಿ.ಮೀ. ಇರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments