ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕುಸಿತ...!

Webdunia
ಭಾನುವಾರ, 7 ಆಗಸ್ಟ್ 2022 (14:44 IST)
ಕೊರೊನಾ ಹೆಮ್ಮಾರಿಯಿಂದ ಸಾಕಷ್ಟು ಸಂಕಷ್ಟ ಅನುಭವಿಸಿದ ಜನರು ಇದೀಗ ಸಹಜ ಸ್ಥಿತಿಗೆ ಬಂದಿದಾರೆ. ಆದ್ರು ಅದರಿಂದ ಉಂಟಾಗಿರುವ ದುಷ್ಪರಿಣಾಮ ಮಾತ್ರ ಕಡಿಮೆ ಆಗಿಲ್ಲ.  ಕೊರೋನಾ ಮುಗಿದರೂ ಶಾಲೆಗೆ ಬರಲು ಮಕ್ಕಳು ಹಿಂದೇಟು ಹಾಕುತ್ತಿದ್ದಾರೆ. ಮಕ್ಕಳನ್ನು ಶಾಲೆಗೆ ಕರೆತರಲು ಶಿಕ್ಷಕರು, ಶಿಕ್ಷಣ ಅಧಿಕಾರಿಗಳು ಹರಸಾಹಸಪಡುತ್ತಿದ್ದಾರೆ.
ಮನೆಗೆ ಹೋಗಿ ಮನವೊಲಿಸಿದರೂ ಮಕ್ಕಳು ಬರುತ್ತಿಲ್ಲ. ಕಲ್ಯಾಣ ಕರ್ನಾಟಕದ 6 ಜಿಲ್ಲೆಗಳಲ್ಲಿ ಮಕ್ಕಳ ಹಾಜರಾತಿ ತೀರಾ ಕುಸಿತವಾಗಿದೆ. ಶಾಲೆಗೆ ಗೈರಾಗಿ ಪೋಷಕರ ಜೊತೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದಾರೆ.ಹೀಗಾಗಿ ಮಕ್ಕಳ ಹಾಜರಾತಿ ಕಡಿಮೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments