Webdunia - Bharat's app for daily news and videos

Install App

ವಾಯುಭಾರ ಕುಸಿತ- ಇನ್ನೂ 4 ದಿನ ಮಳೆಯಾಗುವ ಸಾಧ್ಯತೆ

Webdunia
ಸೋಮವಾರ, 12 ಸೆಪ್ಟಂಬರ್ 2022 (20:45 IST)
ವಾಯುಭಾರ ಕುಸಿತದ ಪರಿಣಾಮ ಭಾರೀ ಮಳೆ ಮುನ್ಸೂಚನೆ ನೀಡಿದ್ದು, ಕರ್ನಾಟಕ ಸೇರಿ 4 ರಾಜ್ಯಗಳಿಗೆ  ಅಲರ್ಟ್ ಮಾಡಲಾಗಿದೆ.ಪಶ್ಚಿಮ ಘಟ್ಟ ಭಾಗದಲ್ಲಿ ಮೂರು ದಿನ ಮಳೆ ಅಬ್ಬರವಾಗಲಿದ್ದು, ಈಗಾಗಲೇ ಮಹಾರಾಷ್ಟ್ರದ ಕರಾವಳಿ, ಪಶ್ಚಿಮ ಘಟ್ಟದಲ್ಲಿ ಮಳೆಯಾಗುತ್ತಿದೆ. ಕೇರಳ, ಕರ್ನಾಟಕ ಮತ್ತು ಆಂಧ್ರ ಪ್ರದೇಶಕ್ಕೆ ಡೇಂಜರ್​​​ ಆಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಇಂದಿನಿಂದ ಮೂರು ದಿನ ಭಾರೀ ಮಳೆ ಆಗುವ ಸಾಧ್ಯತೆಗಳಿವೆ.
ಮಹಾರಾಷ್ಟ್ರದಿಂದ ಬೆಳಗಾವಿ ಭಾಗಕ್ಕೆ ಪ್ರವಾಹ ನುಗ್ಗುವ ಆತಂಕದಲ್ಲಿದೆ. ಈಗಾಗಲೇ  ಬೆಳಗಾವಿ ಜಿಲ್ಲಾಡಳಿತ ಪ್ರವಾಹದ ಅಲರ್ಟ್​ ಮಾಡಿದೆ. ಕೃಷ್ಣ ನದಿ ತೀರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments