ಬರಗಾಲದ ಇಫೆಕ್ಟ್: ಸದ್ಯದಲ್ಲೇ ಬೆಲೆ ಏರಿಕೆ ಖಚಿತ

Webdunia
ಶುಕ್ರವಾರ, 13 ಅಕ್ಟೋಬರ್ 2023 (09:36 IST)
ಬೆಂಗಳೂರು: ರಾಜ್ಯದಲ್ಲಿ ಮಳೆ ಅಭಾವದಿಂದಾಗಿ ರೈತರು ಬೆಳೆ ಬೆಳೆಯಲಾಗದೇ ಸಂಷಕ್ಟದಲ್ಲಿದ್ದು ಮುಂದಿನ ದಿನಗಳಲ್ಲಿ ಬೆಲೆ ಏರಿಕೆ ಬಿಸಿ ತಟ್ಟುವುದು ಖಂಡಿತಾ.

ಬರಗಾಲದಿಂದಾಗಿ ಈಗಾಗಲೇ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕುಸಿತ ಕಂಡಿದೆ. ಜೊತೆಗೆ ನೀರಿಲ್ಲದೇ ರೈತರೂ ಸೂಕ್ತ ರೀತಿಯಲ್ಲಿ ಬೆಳೆ ಬೆಳೆಯಲಾಗುತ್ತಿಲ್ಲ. ಇದರಿಂದಾಗಿ ಆಹಾರ ಧಾನ್ಯಗಳ ಅಭಾವ ಎದುರಾಗಿದೆ.

ಈಗಾಗಲೇ ಬೇಳೆ, ಕಾಳುಗಳ ಬೆಲೆ ಹೆಚ್ಚಳವಾಗಿದ್ದು, ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಏರಿಕೆಯಾಗುವ ಸಾ‍ಧ್ಯತೆಯಿದೆ. 40 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದ್ದು 30 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ. ಹಿಂಗಾರಿನಲ್ಲೂ ಇದೇ ಪರಿಸ್ಥಿತಿ ಮುಂದುವರಿದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮಾಜಿ ರೌಡಿಶೀಟರ್‌ ತಲೆ ಮೇಲೆ ಕೈಯಿಟ್ಟು ಆಶೀರ್ವಾದಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ, ಹೊಸ ವಿವಾದದಲ್ಲಿ

ಸಿಎಂ ಸ್ಥಾನಕ್ಕೆ ರಾಜೀನಾಮೆ ಗುಸುಗುಸು ನಡುವೆ ಸೋಷಿಯಲ್ ಮೀಡಿಯಾದಲ್ಲಿ ಮಹತ್ವದ ಸಂದೇಶ ಬರೆದ ಸಿದ್ದರಾಮಯ್ಯ

ರಾಜೀನಾಮೆ ಕೊಡಲು ಮುಂದಾದ ಸಿಎಂ ಸಿದ್ದರಾಮಯ್ಯಗೆ ಎದುರಾಗಿದೆ ಆ ಒಂದು ಕಂಟಕ

ಮುಂದಿನ ಸುದ್ದಿ
Show comments