Select Your Language

Notifications

webdunia
webdunia
webdunia
webdunia

ಚಾಮರಾಜನಗರದ 4 ತಾಲೂಕುಗಳಲ್ಲಿ ಬರ

ಚಾಮರಾಜನಗರದ 4 ತಾಲೂಕುಗಳಲ್ಲಿ ಬರ
ಚಾಮರಾಜನಗರ , ಭಾನುವಾರ, 24 ಸೆಪ್ಟಂಬರ್ 2023 (19:47 IST)
ಗಡಿ ನಾಡು ಚಾಮರಾಜನಗರ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಬರ ಆವರಸಿದ್ದು, ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲು ಜಿಲ್ಲಾಡಳಿತ ತಯಾರಿ ನಡೆಸಿದೆ. ಕೊಳ್ಳೆಗಾಲ, ಯಳಂದೂರು, ಗುಂಡ್ಲುಪೇಟೆ, ಹನೂರು ತಾಲೂಕುಗಳನ್ನು ಬರ ಪೀಡಿತ ಪಟ್ಟಿಗೆ ಸೇರಿಸಲು ಜಿಲ್ಲಾಡಳಿತ ಮುಂದಾಗಿದೆ. ಇನ್ನು ಬಂಡೀಪುರ ಅಭಯಾರಣ್ಯದಲ್ಲಿ ಕೆರೆ-ಕಟ್ಟೆಗಳು ಬರಿದಿದ್ದು, ಕಾಡು ಪ್ರಾಣಿಗಳಿಗೆ ಕುಡಿವ ನೀರಿಗೂ ಹಾಹಾಕಾರ ಎದುರಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

KSRTC ಚಾಲಕರಿಗೆ ಹೂಮಳೆ ಸುರಿಸಿ ಗೌರವ