ಡ್ರಗ್ಸ್ ಪೆಡ್ಲೆರ್ ಬಂಧನ

Webdunia
ಬುಧವಾರ, 22 ಡಿಸೆಂಬರ್ 2021 (14:12 IST)
ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಅಂತರ್‍ರಾಜ್ಯ ಡ್ರಗ್ಸ್ ಪೆಡ್ಲರ್ಸ್ ಗಳನ್ನು ಮೈಕೋಲೇಔಟ್ ಠಾಣೆ ಪೊಲೀಸರು ಬಂಧಿಸಿ 5 ಕೋಟಿ ರೂ. ಮೌಲ್ಯದ 5ಕೆಜಿ ಹ್ಯಾಸ್ ಹಾಯಿಲ್ ಮತ್ತು ಒಂದು ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.ಮಾದಕ ವಸ್ತು ಮಾರಾಟ ಮಾಡುವವರ ಬಗ್ಗೆ ಮಾಹಿತಿ ಸಂಗ್ರಹಿಸಿ ಅವರನ್ನು ಪತ್ತೆ ಮಾಡಿ ಕಾನೂನು ರೀತಿ ಕ್ರಮ ಜರುಗಿಸುವಂತೆ ನಗರ ಪೊಲೀಸ್ ಆಯುಕ್ತರಾದ ಕಮಲ್‍ಪಂತ್, ಹೆಚ್ಚುವರಿ ಪೊಲೀಸ್ ಆಯುಕ್ತರಾದ ಮುರುಗನ್ ಅವರು ಸೂಚನೆ ನೀಡಿದ್ದರು. ಅದರಂತೆ ಮೈಕೋಲೇಔಟ್ ಠಾಣೆಯ ಇನ್ಸ್‍ಪೆಕ್ಟರ್ ಅವರನ್ನೊಳಗೊಂಡ ಒಂದು ತಂಡ ರಚಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೀಕ್ಷೆಯಿಂದಾಗಿ ಮಕ್ಕಳ ಕಲಿಕೆಗೆ ಭಾರೀ ಪೆಟ್ಟು: ವಿಜಯೇಂದ್ರ ಆಕ್ರೋಶ

ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ ತಾಯಿ, ಪತಿಯ ಈ ಬೆದರಿಕೆಯೇ ಕಾರಣವಾಯಿತೇ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಐಷರಾಮಿ ಕಾರಿಗೆ ಬೇಡಿಕೆಯಿಟ್ಟ ಮಗ, ಕಬ್ಬಿಣದ ಸರಳಿನಿಂದ ಹೊಡೆದ ಅಪ್ಪನ ವಿರುದ್ಧ ಬಿತ್ತು ದೊಡ್ಡ ಕೇಸ್

ಬೆಂಗಳೂರಿನಲ್ಲಿ ಟ್ರಾಫಿಕ್ ಇರೋದು ಒಳ್ಳೇದು ಅನ್ನೋದಾ ಸಚಿವ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ