ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಕೇಸ್ : ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್

Webdunia
ಭಾನುವಾರ, 6 ಸೆಪ್ಟಂಬರ್ 2020 (20:54 IST)
ಸ್ಯಾಂಡಲ್ ವುಡ್ ಕೆಲ ನಟ, ನಟಿಯರು ಡ್ರಗ್ಸ್ ಮಾಫಿಯಾ ಕೇಸ್ ನಲ್ಲಿ ವಿಚಾರಣೆಗೆ ಒಳಪಡುತ್ತಿದ್ದಾರೆ.

ಏತನ್ಮಧ್ಯೆ, ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವಿಟ್ ಗಳನ್ನು ಮಾಡಿ ಸರಕಾರಕ್ಕೆ ತಿವಿದಿದ್ದಾರೆ.

ಡ್ರಗ್ಸ್ ಕೇಸ್ ನಲ್ಲಿ ಇರೋರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪರಿಗೆ ಒತ್ತಾಯ ಮಾಡಿದ್ದಾರೆ.

Siddaramaiah
@siddaramaiah

ಮಾದಕ‌ವಸ್ತು ಸೇವನೆ/ ಮಾರಾಟದ ಆರೋಪಿಗಳ ವಿರುದ್ಧ @CMofKarnataka ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕು. ಬಂಧಿತರಲ್ಲಿ ಕೆಲವರಿಗೆ @BJP4Karnataka ಜೊತೆ ಸಂಬಂಧ ಇದೆಯೆಂದು ಹೇಳಲಾಗುತ್ತಿದ್ದು, ಕೆಲವು ಸಚಿವರು ಆರೋಪಿಗಳ ರಕ್ಷಣೆಗೆ ಪ್ರಯತ್ನಿಸುತ್ತಿರುವ ಆರೋಪ ಕೇಳಿಬರುತ್ತಿದೆ. ಇದಕ್ಕೆ ಅವಕಾಶ ನೀಡಬಾರದು.

Siddaramaiah
@siddaramaiah

ಕಳೆದ 10 ವರ್ಷಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಮಾದಕವಸ್ತು ಸೇವನೆ/ಮಾರಾಟದ ಎಷ್ಟು ಆರೋಪಿಗಳಿಗೆ ಶಿಕ್ಷೆಯಾಗಿದೆ? ಅವರ ಹೆಸರುಗಳೇನು? ಶಿಕ್ಷೆಯ ಪ್ರಮಾಣ ಎಷ್ಟು? ಮಾದಕ ವಸ್ತುಗಳು ಎಲ್ಲಿಂದ ಸರಬರಾಜು ಆಗುತ್ತಿವೆ? - ಈ ಎಲ್ಲ ವಿವರ ಕೇಳಿ ಗೃಹ ಸಚಿವ @BSBommai ಅವರಿಗೆ ಪತ್ರ ಬರೆದಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ