Webdunia - Bharat's app for daily news and videos

Install App

ಡ್ರಗ್ಸ್ ಕೇಸ್ : ಸಚಿವರು ಹೊಸ ಬಾಂಬ್ ಸಿಡಿಸೋದಾ

Webdunia
ಶುಕ್ರವಾರ, 18 ಸೆಪ್ಟಂಬರ್ 2020 (21:42 IST)
ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ಮತ್ತು ಸಂಜನಾ ಡ್ರಗ್ಸ್ ಕೇಸ್ ನಲ್ಲಿ ಅಂದರ್ ಆಗಿದ್ದಾರೆ.

ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟಿಮಣಿಯರು ಕಾಲಕಳೆಯುತ್ತಿದ್ದಾರೆ. ಇವರ ಜೊತೆ ನಂಟಿರುವ ಹಲವರ ವಿಚಾರಣೆಗೆ ಸಿಸಿಬಿ ಮುಂದಾಗಿದೆ.

ಈ ನಡುವೆ ಡ್ರಗ್ಸ್ ದಂಧೆ ಬಗ್ಗೆ ಸಚಿವ ಬಿ.ಸಿ.ಪಾಟೀಲ್ ಮಾತನಾಡಿದ್ದಾರೆ. ಡ್ರಗ್ಸ್ ಮಾಫಿಯಾ ಫಿಲ್ಮ್ ಇಂಡಸ್ಟ್ರಿಯಲ್ಲಿ ಮಾತ್ರ ಇಲ್ಲ.

ಸಮಾಜ ಹುಟ್ಟಿನಿಂದಲೂ ಎಲ್ಲಾ ರಂಗಗಳಲ್ಲಿಯೂ ಈ ದಂಧೆ ಇದೆ ಎಂದಿದ್ದು, ರಾಜ್ಯ ಸರಕಾರ ಡ್ರಗ್ಸ್ ದಂಧೆಯನ್ನು ಕೊನೆಗಾಣಿಸುತ್ತದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ವಿರುದ್ಧ ಕ್ರಿಕೆಟ್ ಗೆದ್ದರೆ ಯುದ್ಧ ಗೆದ್ದಂತಾ: ಬಿಕೆ ಹರಿಪ್ರಸಾದ್ ವ್ಯಂಗ್ಯ

ಕರ್ನಾಟಕ ಜಾತಿ ಸಮೀಕ್ಷೆ ವಿರೋಧಿಸುತ್ತಿರುವ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಫುಲ್ ಗರಂ

ಬೆಂಗಳೂರಿನಲ್ಲಿ ಯಾವಾಗ ಜಾತಿಗಣತಿ ಆರಂಭ: ಇಲ್ಲಿದೆ ಉತ್ತರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Karnataka Weather: ದಸರಾ ಸಂದರ್ಭದಲ್ಲಿ ರಾಜ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments