Webdunia - Bharat's app for daily news and videos

Install App

ಡ್ರಗ್ಸ್ ದಂಧೆ : ಹೆಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್

Webdunia
ಗುರುವಾರ, 17 ಸೆಪ್ಟಂಬರ್ 2020 (19:59 IST)
ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಡ್ರಗ್ಸ್ ಮಾಫಿಯಾ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
 

ಕೇವಲ ಸ್ಯಾಂಡಲ್ ವುಡ್ ನಟ, ನಟಿಯರು ಡ್ರಗ್ಸ್ ದಂಧೆಯಲ್ಲಿ ಇಲ್ಲ. ಕೆಲವು ಅಧಿಕಾರಿಗಳು, ರಾಜಕೀಯದವರೂ ಇದ್ದಾರೆ ಎಂದಿದ್ದಾರೆ. 

ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿರುವ ವ್ಯಕ್ತಿಯೊಬ್ಬ ನಮ್ಮ ಸರಕಾರ ಇದ್ದಾಗ ನಡೆಸಿದ ಅಕ್ರಮ ದಂಧೆ ಮೇಲಿನ ರೇಡ್ ನಿಂದಾಗಿ ಶ್ರೀಲಂಕಾಕ್ಕೆ ಓಡಿಹೋಗಿದ್ದ ಎಂದು ಹೇಳಿದರು.

ಶ್ರೀಲಂಕಾಕ್ಕೆ ಹೋದ ವ್ಯಕ್ತಿಯೇ ಮುಂಬೈಗೆ ತೆರಳಿದ್ದ ಶಾಸಕರ ಜೊತೆಗೂ ಇದ್ದ ಎಂದಿದ್ದಾರೆ.

ಬೆಟ್ಟಿಂಗ್, ಅಕ್ರಮ ದಂಧೆ, ಡ್ರಗ್ಸ್ ಮಾಫಿಯಾದಿಂದಾಗಿಯೇ ಮೈತ್ರಿ ಸರಕಾರ ಉರುಳಿಸಲಾಗಿದೆ ಎಂದು ಮತ್ತೆ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments