Publish Date: Sun, 03 Jul 2022 (18:36 IST)
Updated Date: Sun, 03 Jul 2022 (18:38 IST)
ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಪಬ್ ಹೌಸ್ ಮೇಲೆ ತಡರಾತ್ರಿ ನಗರದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಪಾರ್ಟಿಯಲ್ಲಿ ಡ್ರಗ್ಸ್ ಆಯೋಜನೆ ಮಾಡಿರುವ ಶಂಕೆ ಮೇಲೆ ಎಸಿಪಿ ಧರ್ಮೇಂದ್ರ ನೇತೃತ್ವದಲ್ಲಿ ದಾಳಿ ನಡೆದಿದ್ದು, 60 ಕ್ಕೂ ಹೆಚ್ಚು ಜನರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.