Webdunia - Bharat's app for daily news and videos

Install App

ಡ್ರಗ್ಸ್ ಮಾಫಿಯಾ : ಬಿಜೆಪಿ – ಜೆಡಿಎಸ್ ನಡುವೆ ಮೆಗಾ ಫೈಟ್

Webdunia
ಸೋಮವಾರ, 31 ಆಗಸ್ಟ್ 2020 (23:18 IST)
ರಾಜ್ಯದಲ್ಲಿ ಮೂವರು ಡ್ರಗ್ ಡೀಲರ್ ಗಳು ಸೆರೆಸಿಕ್ಕಿದ್ದು, ವಿಚಾರಣೆ ತೀವ್ರಗೊಂಡಿದೆ.

ಈ ನಡುವೆ ಡ್ರಗ್ ವಿಷಯಕ್ಕಾಗಿ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ನಡುವೆ ಟಾಕ್ ವಾರ್ ಶುರುವಾಗಿದೆ.

ಬಿಜೆಪಿ ಸರಕಾರ ಡ್ರಗ್ ಮಾಫಿಯಾದಿಂದ ಅಧಿಕಾರಕ್ಕೆ ಬಂದಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ದೂರಿದ್ದಾರೆ.

ಇದಕ್ಕೆ ಟಾಂಗ್ ನೀಡಿರುವ ಸಚಿವ ಸುಧಾಕರ್, ಹೆಚ್.ಡಿ.ಕೆ ಆರೋಪ ಸಾಬೀತುಪಡಿಸುವಂತೆ ಸವಾಲ್ ಹಾಕಿದ್ದಾರೆ.
Dr Sudhakar K
@mla_sudhakar

ಬಿಜೆಪಿ ಕಾರ್ಯಕರ್ತರ ಪರವಾಗಿ ಮಾತನಾಡಲು ನಮಲ್ಲಿ ಅರ್ಹ ವಕ್ತಾರರು ಇದ್ದಾರೆ. ಪಕ್ಷದ ಸಿದ್ದಾಂತದ ಬಗ್ಗೆ, ಅಥವಾ ನನ್ನ ಅರ್ಹತೆ ಬಗ್ಗೆ ನಮ್ಮ ಪಕ್ಷದ ಕಾರ್ಯಕರ್ತರು ನಿರ್ಣಯಿಸುತ್ತಾರೆ ಬಿಡಿ! ತಾವು ತಲೆಕೆಡಿಸಿಕೊಳ್ಳುವ ಅಗತ್ಯವೇನಿದೆ?

ಹೀಗಂತ ಸಚಿವ ಸುಧಾಕರ್ ಟ್ವಿಟ್ ಮಾಡಿ ಮಾಜಿ ಸಿಎಂ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments