Select Your Language

Notifications

webdunia
webdunia
webdunia
webdunia

ಡ್ರಗ್ಸ್ ಮಾಫಿಯಾ : ಸರಕಾರದ ವಿರುದ್ಧ ಸಿದ್ದರಾಮಯ್ಯ ಹೇಳಿದ್ದೇನು?

ಡ್ರಗ್ಸ್ ಮಾಫಿಯಾ : ಸರಕಾರದ ವಿರುದ್ಧ ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು , ಶುಕ್ರವಾರ, 11 ಸೆಪ್ಟಂಬರ್ 2020 (21:42 IST)
ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಸದ್ದು ಜೋರಾಗುತ್ತಿರುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಕಾರವನ್ನು ಟೀಕಿಸಿದ್ದಾರೆ.

ಅಪರಾಧಿಗಳನ್ನು ಶಿಕ್ಷಿಸುವ ಉದ್ದೇಶಕ್ಕಿಂತಲೂ ಕೊರೊನಾ ಹಾವಳಿ, ಅತಿವೃಷ್ಟಿ ಪರಿಹಾರದ ತನ್ನ ವೈಫಲ್ಯ ಕುರಿತು ಜನರ ಗಮನ ಬೇರೆಡೆ ಸೆಳೆಯಲು ಸರಕಾರ ದುರುದ್ದೇಶ ಹೊಂದಿದೆ ಎಂದಿದ್ದಾರೆ.

ಪರೋಕ್ಷವಾಗಿ ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ರನ್ನು ಟಾರ್ಗೆಟ್ ಮಾಡಿರುವುದಕ್ಕೆ ಸಿದ್ದರಾಮಯ್ಯ ಗರಂ ಆಗಿ ಟ್ವಿಟ್ ಮಾಡಿದ್ದಾರೆ.

Siddaramaiah

@siddaramaiah

ಡ್ರಗ್ಸ್ ಹಗರಣದ ತನಿಖೆಯ ಹಾದಿ ನೋಡಿದರೆ @BJP4Karnataka ಸರ್ಕಾರಕ್ಕೆ ಅಪರಾಧಿಗಳನ್ನು ಶಿಕ್ಷಿಸುವ ಉದ್ದೇಶಕ್ಕಿಂತಲೂ ಕೊರೊನಾ ಹಾವಳಿ ಮತ್ತು ಅತಿವೃಷ್ಟಿ ಪರಿಹಾರದ ತನ್ನ ವೈಫಲ್ಯಗಳಿಂದ ಜನಮನವನ್ನು ಬೇರೆ ಕಡೆ ಸೆಳೆಯುವ ದುರುದ್ದೇಶ ಮುಖ್ಯವಾಗಿರುವಂತೆ ಕಾಣುತ್ತಿದೆ. 1/6 #DrugsMuktaKarnataka
Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗೆ ಇಳಿಯುತ್ತಾರಾ?