Webdunia - Bharat's app for daily news and videos

Install App

ಕೊಕೊನೆಟ್ ಆಯಿಲ್ ಡಬ್ಬದಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಡ್ರಗ್ಸ್ ಪೆಡ್ಲರ್ ಬಂಧನ

Webdunia
ಗುರುವಾರ, 6 ಫೆಬ್ರವರಿ 2020 (07:50 IST)
ಬೆಂಗಳೂರು : ಪ್ಯಾರಚೂಟ್ ಕೊಕೊನೆಟ್ ಆಯಿಲ್ ಡಬ್ಬದಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರು ಅಂತರಾಪ್ಟ್ರೀಯ ಡ್ರಗ್ಸ್ ಪೆಡ್ಲರ್ ಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.


ಸಿಂಟೋ ಥಾಮಸ್(35) ಹಾಗೂ ತಾಜುದ್ದೀನ್ ತಲಾತ್ (29) ಬಂಧಿತ ಆರೋಪಿಗಳಾಗಿದ್ದು, ಇವರು ಹ್ಯಾಶಿಶ್ ಆಯಿಲ್ ಎನ್ನುವ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಪೊಲೀಸರ ಕಾಟದಿಂದ ತಪ್ಪಿಸಿಕೊಳ್ಳಲು ಇವರು  ಪ್ಯಾರಚೂಟ್ ಕೊಕೊನೆಟ್ ಆಯಿಲ್ ಡಬ್ಬದಲ್ಲಿ ಡ್ರಗ್ಸ್ ಇಟ್ಟುಕೊಂಡು ಬೆಂಗಳೂರಿಗೆ ಸಾಗಿಸುತ್ತಿದ್ದರು.


ಅನುಮಾನಗೊಂಡ ಪೊಲೀಸರು ಅದನ್ನು ಪರಿಶೀಲನೆ ನಡೆಸಿದ್ದಾರೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಅವರನ್ನು ವಶಕ್ಕೆ ಪಡೆದ ಪೊಲೀಸರು ಅವರಿಂದ 4500 ಗ್ರಾಂ ಹ್ಯಾಶಿಶ್ ಆಯಿಲ್ ನ್ನು ಹಾಗೂ 22ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments