Webdunia - Bharat's app for daily news and videos

Install App

ಕುಡಿದ ಅಮಲಿನಲ್ಲಿ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪಾಪಿ ತಂದೆ

Webdunia
ಬುಧವಾರ, 7 ಫೆಬ್ರವರಿ 2018 (11:31 IST)
ಕಾರವಾರ : ಕುಡಿದ ಅಮಲಿನಲ್ಲಿ ತಂದೆಯೇ ತನ್ನ ಅಪ್ರಾಪ್ತ ವಯಸ್ಸಿನ ಮಗಳ  ಮೇಲೆ ಅತ್ಯಾಚಾರಕ್ಕೆ ಯತ್ನಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸರ್ವೋದಯ ನಗರದಲ್ಲಿ ನಡೆದಿದೆ.


ಮಂಗಳವಾರ ರಾತ್ರಿ ತಂದೆ  ಅನಿಲ್ ಕಂಠಪೂರ್ತಿ ಕುಡಿದು ಬಂದು ಮಗಳ ಮೇಲೆ ಎರಗಿ ಅವಾಚ್ಯ ಶಬ್ಧದಿಂದ ನಿಂದಿಸಿದಲ್ಲದೆ  ಮಗಳ ಮೇಲೆ ಅತ್ಯಾಚಾರ ಮಾಡಲು  ಪ್ರಯತ್ನಿಸಿದ್ದಾನೆ. ಆ ವೇಳೆ ಆತನ ಪತ್ನಿ ಶೈಲಾ  ಅವರು ತಡೆದದ್ದಕ್ಕೆ ಆಕೆಯನ್ನು ಮರದ ತುಂಡಿನಿಂದ ಹೊಡೆದು ಹಲ್ಲೆ ನಡೆಸಿದ್ದಾನೆ.


ಶೈಲಾ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಮಾಡಿದ ನಂತರ ಪತಿ ಅನಿಲ್ ಮನೆಯಿಂದ ಹೊರನಡೆದಿದ್ದಾನೆ. ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

ಮುಂದಿನ ಸುದ್ದಿ
Show comments