Webdunia - Bharat's app for daily news and videos

Install App

ಕುಡಿದ ಮತ್ತಿನಲ್ಲಿ ಮೆಟ್ರೋದಲ್ಲಿ ಮಹಿಳಾ ಸಿಬ್ಬಂದಿಯ ನಿಂದನೆ, ಒಬ್ಬ ಅರೆಸ್ಟ್, ಮೂವರು ಎಸ್ಕೇಪ್

Sampriya
ಸೋಮವಾರ, 7 ಅಕ್ಟೋಬರ್ 2024 (19:15 IST)
ಬೆಂಗಳೂರು: ಕಂಠ ಪೂರ್ತಿ ಕುಡಿದು  ಮೆಟ್ರೋದಲ್ಲಿ ಪುಂಡಾಟ ಮೆರೆದ ನಾಲ್ವರ ಪೈಕಿ ಪೊಲೀಸರು ಒಬ್ಬನನ್ನು ಬಂಧಿಸಿದ ಘಟನೆ ಇಂದು ನಡೆದಿದೆ.

ಕಾಡುಗೋಡಿ ಟ್ರೀ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಗಲಾಟೆ ಮಾಡಿದ ಓರ್ವ ವ್ಯಕ್ತಿಯನ್ನು ಪೊಲೀಸರು  ವಶಕ್ಕೆ ಪಡೆದಿದ್ದಾರೆ.

ಈ ಘಟನೆ ಭಾನುವಾರ ನಡೆದಿದದೆ. ನಾಲ್ವರು ಕಂಠ ಪೂರ್ತಿ ಕುಡಿದ ಅಮಲಿನಲ್ಲಿ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಭದ್ರತಾ ಅಧಿಕಾರಿಗಳು ಅವರನ್ನು ತಡೆದಿದ್ದಾರೆ. ಈ ವೇಳೆ ಸಿಬ್ಬಂದಿ ಮೇಲೆ ಇಬ್ಬರು ಹಲ್ಲೆ ನಡೆಸಿದ್ದಾರೆ.

ಅದಲ್ಲದೆ ಮಹಿಳಾ ಸಿಬ್ಬಂದಿ ಹಾಗೂ ಟಿಕೆಟ್ ಆಪರೇಟರ್ ಜೊತೆ ಅಸಭ್ಯ ಪದ ಬಳಸಿ ನಿಂದಿಸಿದ್ದಾರೆ. ಬಳಿಕ ಭದ್ರತಾ ಸಿಬ್ಬಂದಿ ಓರ್ವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಮೂವರು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಈ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಬಿಎಮ್‌ಆರ್‌ಸಿಎಲ್‌ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments