ಕುಡಿದು ವಾಹನ ಚಲಾಯಿಸಿದ ಕೇಸ್ ಖುಲಾಸಿ

Webdunia
ಭಾನುವಾರ, 2 ಅಕ್ಟೋಬರ್ 2022 (17:02 IST)

ಪ್ರಕರಣದ ದೋಷಾರೋಪ ಪಟ್ಟಿಯ ಪ್ರಕಾರ, ಕುಡಿದು ವಾಹನ ಚಲಾಯಿಸುತ್ತಿದ್ದ ಆರೋಪಿಗಳನ್ನು ತಡೆದು ಪ್ರಶ್ನಿಸಿದಾಗ ಅವರು ತಮ್ಮ ಮೇಲೆ ಹಲ್ಲೆ ನಡೆಸಿದರು. ಘಟನೆ ಸಂದರ್ಭದಲ್ಲಿಸ್ಥಳದಲ್ಲಿದ್ದ ಕೆಲ ಸಾರ್ವಜನಿಕರು ಆರೋಪಿಗಳನ್ನು ವಶಕ್ಕೆ ಪಡೆಯಲು ಸಹಾಯ ಮಾಡಿದರು ಎಂದು ಎಚ್‌ಎಎಲ್‌ ಟ್ರಾಫಿಕ್‌ ಇನ್‌ಸ್ಪೆಕ್ಟರ್‌ ಅವರ ದೂರಿನಲ್ಲಿ ಹೇಳಲಾಗಿದೆ. ಇಬ್ಬರು ಪೊಲೀಸ್‌ ಕಾನ್‌ಸ್ಟೆಬಲ್‌ಗಳು ಪ್ರತ್ಯಕ್ಷದರ್ಶಿಗಳಾಗಿದ್ದಾರೆ. ಆದರೆ, ಸ್ಥಳದಲ್ಲಿದ್ದ ಸಾರ್ವಜನಿಕರ ಹೇಳಿಕೆಗಳನ್ನು ದಾಖಲಿಸಿಕೊಂಡಿಲ್ಲ. ಅವರಲ್ಲಿಯಾರೊಬ್ಬರನ್ನೂ ಪ್ರತ್ಯಕ್ಷದರ್ಶಿಗಳಾಗಿ ಗುರುತಿಸಲಾಗಿಲ್ಲಎಂದು ನ್ಯಾಯಾಲಯ ಆದೇಶದಲ್ಲಿಹೇಳಿದೆ.

ಸಂಚಾರಿ ವಿಭಾಗದ ಹೆಚ್ಚುವರಿ ಆಯುಕ್ತರು ಹೊರಡಿಸಿರುವ ಸುತ್ತೋಲೆ ಪ್ರಕಾರ, ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಪ್ರಕರಣಗಳಲ್ಲಿಪೊಲೀಸರು ದಂಡ ವಸೂಲಿ ಮಾಡಲು ಅವಕಾಶವಿಲ್ಲ. ದಂಡವನ್ನು ನ್ಯಾಯಾಲಯದಲ್ಲಿ ಮಾತ್ರ ಪಾವತಿ ಮಾಡಬೇಕು. ಆದರೆ, ಈ ಪ್ರಕರಣದಲ್ಲಿಪೊಲೀಸರು ಅರ್ಜಿದಾರರಿಂದ ದಂಡ ವಸೂಲಿಗೆ ಮುಂದಾಗಿದ್ದರು ಎನ್ನುವುದು ತಿಳಿದು ಬಂದಿದೆ. ಜತೆಗೆ, ತಪಾಸಣೆಯ ಸಂದರ್ಭದಲ್ಲಿ ವಿಡಿಯೋಗ್ರಫಿ ಮಾಡಬೇಕು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಆದರೆ, ಈ ಯಾವ ನಿಯಮಗಳನ್ನೂ ಪಾಲನೆ ಮಾಡಲಾಗಿಲ್ಲ. ಅರ್ಜಿದಾರರು ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲಎಂದು ಅಭಿಪ್ರಾಯಪಟ್ಟಿರುವ ಪೀಠ, ಅರ್ಜಿದಾರರನ್ನು ಪ್ರಕರಣದಿಂದ ಬಿಡುಗಡೆಗೊಳಿಸಿ ಆದೇಶಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karur Stampede: ಸ್ವತಂತ್ರ ತನಿಖೆ ಕೋರಿ ಸುಪ್ರೀಂ ಕೋರ್ಟ್‌ ಕದ ತಟ್ಟಿದ ನಟ ವಿಜಯ್‌ ಪಕ್ಷ

ಪಟಾಕಿ ಕಾರ್ಖಾನೆಯಲ್ಲಿ ಮತ್ತೊಂದು ದುರಂತ: ಸ್ಫೋಟ ಸಂಭವಿಸಿ ಆರು ಮಂದಿ ಕಾರ್ಮಿಕರು ಸಜೀವ ದಹನ

ಪಾಕ್‌ನಲ್ಲಿ ರಕ್ತದೋಕುಳಿ: ಎನ್‌ಕೌಂಟರ್‌ ವೇಳೆ 11 ಯೋಧರು ಸೇರಿ 30 ಮಂದಿ ಸಾವು

ಕಮಲದ ವಿನ್ಯಾಸದಲ್ಲಿ ತಯಾರಾದ ಮುಂಬೈನ ಹೊಸ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ

134 ದಿನಗಳ ಹೋರಾಡಿಯೂ ಮಗಳ ಬಿಟ್ಟು ಹೊರಟೇ ಹೋದ ಅಪೂರ್ವ: ಮನಕಲಕುವ ಘಟನೆ

ಮುಂದಿನ ಸುದ್ದಿ
Show comments