ಕುಡಿತದ ಅಮಲಿನಲ್ಲಿ ಪೊಲೀಸ್‌ ಮೇಲೆ ಹಲ್ಲೆ

geetha
ಸೋಮವಾರ, 5 ಫೆಬ್ರವರಿ 2024 (20:04 IST)
ಸಿರಸಿ  :   ಪೊಲೀಸ್‌ ಇನ್ಸ್‌ಪೆಕ್ಟರ್‌ ಅವರ ಮೇಲೆ  ಕುಡಿದ ಅಮಲಿನಲ್ಲಿ ಹಲ್ಲೆ ಮಾಡಿದ ಆರೋಪದಡಿಯಲ್ಲಿ ಮಾಜಿ ಶಾಸಕ ವಿ.ಎಸ್‌.ಪಾಟೀಲ್‌ ಅವರ ಪುತ್ರ ಬಾಪೂಗೌಡ ಪಾಟೀಲ್‌ ಗೆ ಜೈಲುಶಿಕ್ಷೆ ವಿಧಿಸಲಾಗಿದೆ. 2011 ರಲ್ಲಿ ಈ ಪ್ರಕರಣ ನಡೆದಿದ್ದು, ಸರ್ಕಾರಿ ಐಬಿಯಲ್ಲಿ ಬಾಪೂಗೌಡ ಮದ್ಯದ ಅಮಲಿನಲ್ಲಿ ರಂಪಾಟ ನಡೆಸಿ ಪೊಲೀಸ್‌ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದ.ಪ್ರಕರಣದಲ್ಲಿ ಬಾಪೂಗೌಡ ಅಪರಾಧ ಸಾಬೀತಾಗಿದ್ದು, ಅವನನ್ನು ಬಂಧಿಸಿ ಶಿರಸಿಯ ಸಬ್‌ ಜೈಲಿಗೆ ಕಳಿಸಲಾಗಿದೆ.

ಮುಂಡಗೋಡ ವಿಧಾನ ಸಭಾ ಕ್ಷೇತ್ರದಲ್ಲಿ ವಿ.ಎಸ್‌. ಪಾಟೀಲ್‌ ಶಾಸಕರಾಗಿ ಆಯ್ಕೆಯಾಗಿದ್ದರು. ಈ ವೇಳೆ ಅಧಿಕಾರಿದ ಮದದಿಂದ ಪೊಲೀಸ್‌ ಇನ್ಸ್‌ ಪೆಕ್ಟರ್‌ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಅಪಮಾನಿಸಿದ್ದ. ಅಪಮಾನಕ್ಕೊಳಗಾದ ಪೊಲೀಸ್‌ ಅಧಿಕಾರಿ ದೂರು ದಾಖಲಿಸಿದ್ದರು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ‌ಏಜೆಂಟ್ ರೀತಿ ಪೊಲೀಸರು ಕೆಲಸ ಮಾಡ್ತಿದ್ದಾರೆ: ವಿಜಯೇಂದ್ರ ಕಿಡಿ

ದಿಡೀರನೇ ಇಸ್ರೇಲ್ ಪ್ರಧಾನಿ ನೆತನ್ಯಾಹು ಜತೆ ಮಾತುಕತೆ ನಡೆಸಿದ ಪಿಎಂ ನರೇಂದ್ರ ಮೋದಿ

ಸ್ಥಳೀಯ ಸಂಸ್ಥೆ ಚುನಾವಣೆ ಗೆಲುವು ನಮ್ಮ ಮೊದಲ ಗುರಿ: ಬಿಎಸ್ ಯಡಿಯೂರಪ್ಪ

ಬೆಳಗಾವಿಯಲ್ಲಿ ಇದೆಂಥಾ ದುರಂತ, ಬಾಯ್ಲರ್ ಸ್ಫೋಟಗೊಂಡು ಇಬ್ಬರು ಸಾವು, 6ಮಂದಿ ಗಂಭೀರ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಪುತ್ರನ ಕಾರು ಚಾಲಕನ ಮೇಲೆ ಹತ್ಯೆ ಯತ್ನ, ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments