Daily Horoscope

ಕುಡುಕನ ಆಟಾಟೋಪಕ್ಕೆ ಆರು ಮಂದಿ ಸಜೀವ ದಹನ

Webdunia
ಸೋಮವಾರ, 5 ಏಪ್ರಿಲ್ 2021 (09:12 IST)
ಕೊಡಗು: ಪತ್ನಿಯ ಜೊತೆ ಜಗಳವಾಡಿದ ಬಳಿಕ ಕುಡುಕ ಪತಿರಾಯ ಮನೆಗೆ ಬೆಂಕಿ ಹಚ್ಚಿದ ಪರಿಣಾಮ ಆರು ಮಂದಿ ಸಜೀವ ದಹನವಾದ ಘಟನೆ ಕೊಡಗಿನಲ್ಲಿ ನಡೆದಿದೆ.


ಆರು ಮಂದಿ ಬೆಂಕಿಗೆ ಆಹುತಿಯಾಗಿದ್ದು, ಈ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮದ್ಯದ ಅಮಲಿನಲ್ಲಿ ಆರೋಪಿ ತಾವು ನೆಲೆಸಿದ್ದ ರೂಂಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆ ವೇಳೆ ಎಲ್ಲರೂ ಕೊಠಡಿಯಲ್ಲಿ ಮಲಗಿದ್ದರು. ಹೀಗಾಗಿ ಆರೋಪಿಯ ಕೃತ್ಯ ಯಾರಿಗೂ ಗೊತ್ತಾಗಿರಲಿಲ್ಲ. ತನ್ನ ಮಗು ಮತ್ತು ಪತ್ನಿ ಮಲಗಿದ ಕೊಠಡಿಗೇ ಬೆಂಕಿ ಹಚ್ಚಿದ್ದ ಎನ್ನಲಾಗಿದೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments