Daily Horoscope
✕

ಕುಡಿದ ಮತ್ತಿನಲ್ಲಿ ಮಕ್ಕಳಿಗೆ ಬೆಂಕಿ ಹಚ್ಚಿ ತಾನೂ ಆಹುತಿಯಾದ ಭೂಪ

Webdunia
ಸೋಮವಾರ, 29 ಅಕ್ಟೋಬರ್ 2018 (10:17 IST)
ಬೆಂಗಳೂರು: ನಗರದ ತಲಘಟ್ಟಪುರದಲ್ಲಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನಗೆ ತಾನು ಬೆಂಕಿ ಹಚ್ಚಿಕೊಂಡಿದ್ದಲ್ಲದೆ, ತನ್ನಿಬ್ಬರು ಮಕ್ಕಳನ್ನೂ ಬೆಂಕಿಗೆ ಆಹುತಿ ಮಾಡಿದ್ದಾನೆ.

ದುರದೃಷ್ಟವಶಾತ್ ಘಟನೆಯಲ್ಲಿ ಒಂದೂವರೆ ವರ್ಷದ ಕಿರಿ ಮಗ ಸಾವನ್ನಪ್ಪಿದ್ದು, ಇನ್ನೊಂದು ಮಗು ಮತ್ತು ಆರೋಪಿಗೆ ಗಾಯಗಳಾಗಿವೆ.  ಆರೋಪಿಯನ್ನು ಶ್ರೀನಿವಾಸ ಮೂರ್ತಿ ಎಂದು ಗುರುತಿಸಲಾಗಿದೆ.

ಮದ್ಯಪಾನ ಬಿಟ್ಟು ಬಿಡುವಂತೆ ಪತ್ನಿ ಎಷ್ಟು ಹೇಳಿದರೂ ಈತ ಕಿವಿಗೊಟ್ಟಿರಲಿಲ್ಲ. ಇದೇ ಕಾರಣಕ್ಕೆ ಪತ್ನಿ ಕೋಪಿಸಿಕೊಂಡು ಮನೆ ಬಿಟ್ಟು ಹೋಗಿದ್ದಳು ಎನ್ನಲಾಗಿದೆ. ಈ ಸಂದರ್ಭದಲ್ಲಿ ಶ್ರೀನಿವಾಸ ಮೂರ್ತಿ ತನ್ನ ಹಾಗೂ ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಕೃತ್ಯವೆಸಗಿದ್ದಾನೆ. ಆದರೆ ಮಕ್ಕಳ ಕಿರುಚಾಟ ಕೇಳಿ ನೆರೆಮನೆಯವರು ಧಾವಿಸಿ ಬೆಂಕಿ ನಂದಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಕಾಂಗ್ರೆಸ್ ಎಸ್ಐಆರ್ ವಿರುದ್ಧ ಪ್ರತಿಭಟನಗೆ ಮುಂದಾಗಿರುವಾಗ ಸತೀಶ್ ಜಾರಕಿಹೊಳಿ ಕರ್ನಾಟಕದಲ್ಲಿ ಎಸ್ಐಆರ್ ಸಮಸ್ಯೆಯಿಲ್ಲ ಎನ್ನೋದಾ Video

ಮುಂದಿನ ಸುದ್ದಿ
Show comments