ರಾಜ್ಯದ ಹಲವೆಡೆ 2 ದಿನ ಒಣ ಹವೆ ಮುಂದುವರಿಕೆ

Webdunia
ಶುಕ್ರವಾರ, 27 ಅಕ್ಟೋಬರ್ 2023 (14:00 IST)
ರಾಜ್ಯದಲ್ಲಿ ಹಿಂಗಾರು ದುರ್ಬಲಗೊಂಡಿದ್ದು,ಒಣ ಹವೆ ಮುಂದುವರಿಕೆಯಾಗಲಿದೆ.ಉತ್ತರ ಒಳನಾಡಿನಲ್ಲಿ ಒಂದು ವಾರದವರೆಗೆ ಒಣಹವೆ ಮುಂದುವರಿಯಲಿದೆ.

ಹಿಂಗಾರಿನ ಸಮಯದಲ್ಲೂ ಬೇಸಿಗೆ ಅನುಭವಕ್ಕೆ ಜನರು ತತ್ತರಿಸಿದ್ದಾರೆ.ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ ಕೊನೆಯಲ್ಲಿ ಹಾಗೂ ನವೆಂಬರ್‌ನಲ್ಲಿ ಉತ್ತಮ ಮಳೆ ಸಾಧ್ಯತೆ ಇದೆ.ದಕ್ಷಿಣ ಒಳನಾಡಿನ ಕೆಲಭಾಗದಲ್ಲಿ 29, 30, 31ನೇ ತಾರೀಖು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ತಜಯ ಪ್ರಸಾದ್ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments