Webdunia - Bharat's app for daily news and videos

Install App

ನಕಲಿ ಪದವಿ ಪಡೆದ ಆರೋಪ: ಮಾಹಿತಿ ನೀಡುವಂತೆ ಸಚಿವರಿಗೆ ಸೂಚಿಸಿದ ಕೇಜ್ರಿವಾಲ್

Webdunia
ಮಂಗಳವಾರ, 28 ಏಪ್ರಿಲ್ 2015 (16:02 IST)
ನಕಲಿ ಕಾನೂನು ಪದವಿಯನ್ನು ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರದ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರಿಗೆ ಸಂಪೂರ್ಣ ಮಾಹಿತಿ ನೀಡುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ಸೂಚಿಸಿದ್ದಾರೆ. 
 
ಪ್ರಕರಣದ ಹಿನ್ನೆಲೆ: ನಕಲಿ ಕಾನೂನು ಪದವಿಯನ್ನು ಪಡೆದಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಸಾವಿರಾರು ಕಾರ್ಯಕರ್ತರು ರಾಷ್ಟ್ರ ರಾಜಧಾನಿ ದೆಹಲಿಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೂಡಲೇ ಎಚ್ಚೆತ್ತುಕೊಂಡ ಸಿಎಂ ಕೇಜ್ರಿವಾಲ್ ಅವರು, ವಿಷಯಕ್ಕೆ ಸಂಬಂಧಿಸಿದಂತೆ ಸೂಕ್ತವಾದ ಉತ್ತರ ನೀಡುವಂತೆ ಸಚಿವರಿಗೆ ಸೂಚಿಸಿದ್ದಾರೆ.  
 
ಈ ಹಿಂದೆ ದೆಹಲಿಯಲ್ಲಿ ಬಹುಮತ ಪಡೆದು ಅಧಿಕಾರದ ಗದ್ದುಗೆ ಏರಿದ್ದ ಎಎಪಿ ಪಕ್ವ ಸರ್ಕಾರ ರಚಿಸುತ್ತಿದ್ದ ವೇಳೆಯಲ್ಲಿ ಪಕ್ಷದ ಶಾಸಕ ಜಿತೇಂದ್ರ ಸಿಂಗ್ ತೋಮರ್ ಅವರು ಕಾನೂನು ಪದವಿಯನ್ನು ಪಡೆದಿದ್ದಾರೆ ಎಂಬ ಕಾರಣದಿಂದ ತೋಮರ್ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನವನ್ನು ನೀಡಲಾಗಿತ್ತು. ಆದರೆ ಪ್ರಸ್ತುತ ಕಾಂಗ್ರೆಸ್ ಕಾರ್ಯಕರ್ತರಿಂದ ಅವರ ಶಿಕ್ಷಣದ ಬಗ್ಗೆ ಅಪಸ್ವರ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸಿಎಂ ಈ ನಿರ್ಧಾರವನ್ನು ಕೈಗೊಂಡಿದ್ದಾರೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments