ಜಗನ್ನಾಥ ರಥಯಾತ್ರೆ ವೇಳೆ ರೊಚ್ಚಿಗೆದ್ದು ದಿಕ್ಕಾಪಾಲಾಗಿ ಓಡಿದ ಆನೆ: ಇಬ್ಬರು ಭಕ್ತರಿಗೆ ಗಾಯ

Sampriya
ಶುಕ್ರವಾರ, 27 ಜೂನ್ 2025 (15:56 IST)
Photo Credit X
ಅಹಮದಾಬಾದ್: ಇಲ್ಲಿ ನಡೆದ ಜಗನ್ನಾಥ ರಥಯಾತ್ರೆ ವೇಳೆ ಆನೆಯೊಮದು ದಿಕ್ಕಾಪಾಲಾಗಿ ಓಡಿ ಭಯಮೂಡಿಸಿದ ಘಟನೆ ನಡೆಯಿತು. 

18 ಆನೆಗಳ ಮೆರವಣಿಗೆಯಲ್ಲಿ ಶುಕ್ರವಾರ ಬೆಳಿಗ್ಗೆ ಖಾಡಿಯಾದ ದೇಸಾಯಿ ನಿ ಪೋಲ್ ಬಳಿ ಗಂಡು ಆನೆಯೊಂದು ನಿಯಂತ್ರಣ ತಪ್ಪಿ ಜನರತ್ತ ಓಡಿದೆ. ಜನರು ಭಯಭೀತರಾಗಿ ಓಡಿದ್ದಾರೆ. ಪರಿಣಾಮ ಇಬ್ಬರು ಭಕ್ತರು ಗಾಯಗೊಂಡಿದ್ದಾರೆ.

ಕಮಲಾ ನೆಹರು ಝೂಲಾಜಿಕಲ್ ಗಾರ್ಡನ್‌ನ ಅಧೀಕ್ಷಕ ಆರ್‌ಕೆ ಸಾಹು ಪ್ರಕಾರ, 18 ಆನೆಗಳ ಪೈಕಿ ಏಕಮಾತ್ರ ಗಂಡಾನೆ ಏಕಾಏಕಿ ಓಡಿಹೋಗಲು ಪ್ರಾರಂಭಿಸಿತು. 

ಕಿರಿದಾದ ಬೀದಿಯಾದ್ದರಿಂದ ಜನರು ಭಯಭೀತರಾದರು. ಇದರ ಜೊತೆ ಇನ್ನೆರಡು ಆನೆಗಳು ಸಹ ಓಡಿದವು. ಅವಘಡದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ನಂತರ ಮಾವತರು ಆನೆಗಳನ್ನು ನಿಯಂತ್ರಿಸಿದರು. ಆನೆಗಳನ್ನು ಕರೆದೊಯ್ದ ಬಳಿಕ ಮೆರವಣಿಗೆ ಮುಂದುವರಿಯಿತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments