ಈ ಗ್ರಾಮದ ಜನ ಮಳೆಗಾಲದಲ್ಲಿ ಮನೆ ತುಂಬಾ ಬೆಂಕಿ ಹರಡಿ ಮಲಗುತ್ತಾರಂತೆ. ಕಾರಣವೇನು ಗೊತ್ತಾ?

Webdunia
ಶುಕ್ರವಾರ, 13 ಸೆಪ್ಟಂಬರ್ 2019 (11:36 IST)
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಉಗ್ಗೇಹಳ್ಳಿ ಗ್ರಾಮದ ನಿವಾಸಿಗಳು ಮಳೆಗಾಲದಲ್ಲಿ ಮನೆ ತುಂಬಾ ಬೆಂಕಿ ಹರಡಿ ಮಲಗುತ್ತಿದ್ದಾರಂತೆ.




ಹೌದು. ಉಗ್ಗೇಹಳ್ಳಿಯ ಹೇಮಾವತಿ ನದಿ ತಟದಲ್ಲಿ 150ಕ್ಕೂ ಹೆಚ್ಚು ದಲಿತ ಕುಟುಂಬಗಳಿವೆ. ಮಳೆಗಾಲದಲ್ಲಿ ಮನೆಯ ಗೋಡೆ ಹಾಗೂ ನೆಲದ ತಂಪನ್ನು ಗ್ರಾಮಸ್ಥರಿಗೆ ತಡೆದುಕೊಳ್ಳಲು ಆಗದ ಕಾರಣ ಮಳೆಗಾಲದಲ್ಲಿ ಮನೆ ತುಂಬಾ ಬೆಂಕಿಯನ್ನು ಹರಡುತ್ತಾರಂತೆ.


ಗ್ರಾಮವನ್ನು ಸ್ಥಳಾಂತರಿಸಿ ಎಂದು ಮಾಡಿದ ಎಷ್ಟೇ ಮನವಿ ಪತ್ರಗಳನ್ನು ಬರೆದಿದ್ದರೂ  ಇದುವರೆಗೂ ಯಾವುದೇ ಪ್ರತಿಕ್ರಿಯೆ ಕೂಡ ಬಂದಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.  ಮಳೆ ಹೆಚ್ಚಾಗಿ ಸುರಿದರೆ ಈ ಗ್ರಾಮವೇ ಜಲಾವೃತಗೊಳ್ಳುತ್ತದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೇಲೇಕೇರಿ ಅಕ್ರಮ ಗಣಿಗಾರಿಕೆ, ಕೈ ಶಾಸಕ ಸತೀಶ್ ಸೈಲ್‌ಗೆ ಕೊಂಚ ರಿಲೀಫ್‌

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪೆರೇಡ್ ಗೆ ಅನುಮತಿ ಕೊಡ್ತಿದ್ದಂತೇ ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲೇ ಆರ್ ಎಸ್ಎಸ್ ಪಥಸಂಚಲನಕ್ಕೆ ಗ್ರೀನ್ ಸಿಗ್ನಲ್

ದಂತ ಕಳೆದುಕೊಂಡು ನೋವಿನಲ್ಲಿ ನರಳಾಡಿದ ಭೀಮನ ಸ್ಥಿತಿ ಈಗ ಹೇಗಿದೆ ಗೊತ್ತಾ

ಸಹಾಯ ಕೇಳಲು ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ಬಿಎಸ್‌ವೈಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments