Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಚಳಿಗಾಲದ ಅಧಿವೇಶನದಲ್ಲಿ ಉ. ಕರ್ನಾಟಕದ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ

webdunia
ಶುಕ್ರವಾರ, 10 ಡಿಸೆಂಬರ್ 2021 (17:04 IST)
ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಹಲವಾರು ಅಭಿವೃದ್ಧಿ ವಿಷಯ ಮತ್ತು ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಮಾಡುವ ಸಂಭವವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮತದಾನ ಮಾಡಲು ಶಿಗ್ಗಾಂವಿ ಹೋಗುವ ಮುನ್ನ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಗುರುತಿಸಲಾಗಿದೆ.
ಮಹದಾಯಿ ವಿಧಾನಸಭೆಯಲ್ಲಿ ಚರ್ಚೆ, ಪ್ರಸ್ತಾವನೆಯಲ್ಲಿದೆ. ಕಾನೂನಾತ್ಮಕವಾಗಿ ಸೂಕ್ತ ಕ್ರಮ ತೆಗೆದುಕೊಳ್ಳಲು ಸಮಸ್ಯೆಯನ್ನು ಪರಿಹರಿಸಲಾಗುವುದು.
ಪ್ರತಿದಿನವೂ ಬೆಳೆ ನಾಶವಾದ ರೈತರಿಗೆ ಪರಿಹಾರ ನೀಡಲಾಗುತ್ತಿದೆ. ರಾಜ್ಯದಲ್ಲಿ ಪ್ರಥಮವಾಗಿ ಬೆಳೆ ಹಾನಿಯಾದ ತಕ್ಷಣ 600ಕ್ಕಿಂತ ಹೆಚ್ಚು ಕೋಟಿ ರೂ.ಪರಿಹಾರ ನೀಡಲಾಗಿದೆ ಎಂದು ಪ್ರಕಟಿಸಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಎಲ್ಲ ಸ್ಥಾನಗಳನ್ನು ಗೆಲ್ಲುವ ಗುರಿ ಇದೆ ಎಂದು ಹೇಳಿದರು.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಮತಗಟ್ಟೆಯತ್ತ ಸುಳಿಯದ ಮತದಾರರು!