ದಸರಾ ಸಂಭ್ರಮ : ಇಂದಿನಿಂದ ಗಜಪಯಣ ಆರಂಭ

Webdunia
ಭಾನುವಾರ, 7 ಆಗಸ್ಟ್ 2022 (07:25 IST)
ಮೈಸೂರು : ನಾಡಹಬ್ಬ ದಸರಾ ಚಟುವಟಿಕೆಗಳು ಮೈಸೂರಿನಲ್ಲಿ ಗರಿಗೆದರುತ್ತಿವೆ. ಇದರ ಮೊದಲ ಭಾಗವಾಗಿ ನಾಳೆ ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಗಜಪಡೆಯ ಮೊದಲ ತಂಡ ಮೈಸೂರಿಗೆ ಬರಲಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ವೀರಹೊಸಹಳ್ಳಿಯಿಂದ ಗಜಪಯಣ ಆರಂಭವಾಗಲಿದೆ. ಜನಪ್ರತಿನಿಧಿಗಳು ಗಜಪಯಣಕ್ಕೆ ಸ್ವಾಗತ ಕೋರಲಿದ್ದಾರೆ.

ಗಜಪಡೆಯ ಕ್ಯಾಪ್ಟನ್ ಅರ್ಜುನ ಸೇರಿದಂತೆ 9 ಆನೆಗಳು ಮೊದಲ ತಂಡದಲ್ಲಿ ಬರಲಿದ್ದು 2ನೇ ತಂಡದಲ್ಲಿ 5 ಆನೆಗಳು ಬರಲಿವೆ. ಜಂಬೂ ಸವಾರಿಯಲ್ಲಿ ಒಟ್ಟು 14 ಆನೆಗಳು ಭಾಗಿಯಾಗಲಿದ್ದು ಸ್ಟ್ಯಾಂಡ್ ಬೈ ರೂಪದಲ್ಲಿ ಇರಿಸಿ ಕೊಳ್ಳಲು 3 ಆನೆಗಳನ್ನು ಹೆಚ್ಚುವರಿಯಾಗಿ ನಾಡಿಗೆ ಕರೆಸಿ ಕೊಳ್ಳಲಾಗುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಭೂಕಂಪ: ವಿಜಯಪುರ ಸುತ್ತಮುತ್ತ ಕಂಪಿಸಿದ ಭೂಮಿ

ಕನ್ನಡ ರಾಜ್ಯೋತ್ಸವ: ಇಂದು ಪ್ರಶಸ್ತಿ ವಿತರಣೆ ಎಷ್ಟು ಗಂಟೆಗೆ, ಎಲ್ಲಿ ಇಲ್ಲಿದೆ ಮಾಹಿತಿ

Karnataka Weather: ವಾರಂತ್ಯಕ್ಕೆ ಮಳೆಯ ಬಗ್ಗೆ ಇಲ್ಲಿದೆ ಮಹತ್ವದ ಅಪ್ ಡೇಟ್

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಮುಂದಿನ ಸುದ್ದಿ
Show comments