Webdunia - Bharat's app for daily news and videos

Install App

ಸಿಲಿಕಾನ್ ಸಿಟಿಯಲ್ಲಿ ದಸರಾ ಹಬ್ಬದ ಸಂಭ್ರಮ

Webdunia
ಮಂಗಳವಾರ, 24 ಅಕ್ಟೋಬರ್ 2023 (14:00 IST)
ಬೆಂಗಳೂರಿನಲ್ಲಿ ದಸರಾ ಹಬ್ಬ ಮನೆಮಾಡಿದೆ.ಮಲ್ಲೇಶ್ವರದಲ್ಲಿರುವ ಗಂಗಮ್ಮ ದೇವಿಯ ದೇವಸ್ಥಾನದಲ್ಲಿ  ದಸರಾ ಹಬ್ಬದ ಸಡಗರ ಕಳೆಗಟ್ಟಿದೆ.ಮುಖ್ಯದ್ವಾರದ ಬಳಿ ಅಂಬಾರಿ ಮಾದರಿಯಲ್ಲಿ ಗಂಗಮ್ಮನ್ನು ಕುರಿಸಿ ವಿಶೇಷ ಅಲಂಕಾರ ಮಾಡಲಾಗಿದೆ.ಗರ್ಭ ಗುಡಿಯಲ್ಲಿರುವ ಗಂಗಮ್ಮ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿದೆ.

ದಸರಾ ಹಬ್ಬದ ವಿಶೇವಾಗಿ ಗಂಗಮ್ಮ ತಾಯಿಗೆ ವಾರಾಹಿ ಅಲಂಕಾರ ಮಾಡಿದ್ದು,ಗಂಗಮ್ಮ ದೇವಿಯ ಮೂಲ ವಿಗ್ರಹವನ್ನು ವಿಶೇಷ ಅಲಂಕಾರದಲ್ಲಿ ನಿಜವಾದ ದೇವಿಯೇ ಎದ್ದು ಬಂದಂತೆ ಅಲಂಕಾರ ಇದ್ದು,ನೋಡುಗರು ದಸರಾ ದೇವಿಯ ಅಲಂಕಾರ ಕಾಣ್ತುಂಬಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments