Publish Date: Thu, 24 Nov 2022 (07:43 IST)
Updated Date: Thu, 24 Nov 2022 (07:45 IST)
ಮೈಸೂರು : ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಗೋಪಾಲಸ್ವಾಮಿ (39) ಮತ್ತೊಂದು ಆನೆ ದಾಳಿಯಿಂದ ಸಾವನ್ನಪ್ಪಿದೆ.
ಹುಣಸೂರು ತಾಲ್ಲೂಕಿನ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲಸ್ವಾಮಿ ಆನೆಯನ್ನು ಕಾಡಿಗೆ ಬಿಡಲಾಗಿತ್ತು.
ಹನಗೋಡು ಸಮೀಪದಲ್ಲಿ ಇತ್ತೀಚೆಗೆ ಸೆರೆ ಹಿಡಿಯಲಾಗಿದ್ದ ಅಯ್ಯಪ್ಪ ಎಂಬ ಆನೆ ಜೊತೆ ಕಾದಾಟ ನಡೆಸಿ ಗೋಪಾಲಸ್ವಾಮಿ ಆನೆ ಮೃತಪಟ್ಟಿದೆ.