Webdunia - Bharat's app for daily news and videos

Install App

ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮವೋ ಸಂಭ್ರಮ

Webdunia
ಶನಿವಾರ, 30 ಸೆಪ್ಟಂಬರ್ 2017 (15:27 IST)
ನಗರದಾದ್ಯಂತ ದಸರಾ ಹಬ್ಬದ ಸಂಭ್ರಮವೋ ಸಂಭ್ರಮ. ಮೈಸೂರು ಅರಮನೆ ವಿಜೃಂಭಣೆಯಿಂದ ಜಗಮಗಿಸುತ್ತಿದ್ದು, ವಿಶಿಷ್ಛವಾದ ಜಂಬೂ ಸವಾರಿಗೆ ಇನ್ನೇನು ಕೆಲವೇ ಕ್ಷಣಗಳು ಬಾಕಿ ಉಳಿದಿವೆ. 
ರಾಜ ಯದುವೀರ ಒಡೆಯರ್ ವಿಜಯದಶಮಿ ಪೂಜೆಯನ್ನು ನೆರವೇರಿಸಿದ್ದು, ನಾಡದೇವತೆ ಚಾಮುಂಡೇಶ್ವರಿಯನ್ನು ಹೊತ್ತ ಆನೆ ಅರ್ಜುನ ಮೆರವಣಿಗೆಯಲ್ಲಿ ಸಾಗಲಿದ್ದಾನೆ.
 
ಸಿಎಂ ಸಿದ್ದರಾಮಯ್ಯ ಕೆಲವೇ ಕ್ಷಣಗಳಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಐತಿಹಾಸಿಕ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗುವ ಮೆರವಣಿಗೆಯಲ್ಲಿ ನೂರಾರು ಕಲಾ ತಂಡಗಳು ತಮ್ಮ ಸಂಸ್ಕ್ರತಿಯನ್ನು ಜನತೆಯ ಮುಂದಿಡಲಿವೆ
 
ಮೈಸೂರು ದಸರಾ ಮೆರವಣಿಗೆಯಲ್ಲಿ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ವಜುಭಾಯಿ ವಾಲಾ, ಸೇರಿದಂತೆ ಅನೇಕ ಸಚಿವರು ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ: ಅಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ

ವಿಶ್ವವಿಖ್ಯಾತ ಜಂಬೂಸವಾರಿ: ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ, ನೂರಾರು ಕಲಾತಂಡಗಳು ಭಾಗಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಗ್ಯಾರಂಟಿ ಹಣದಲ್ಲಿ ವಾಷಿಂಗ್ ಮಷಿನ್ ಖರೀದಿಸಿ ಮಹಿಳೆ ಪೂಜೆ: ವಿಡಿಯೊ ಹಂಚಿ ಸಿದ್ದರಾಮಯ್ಯ ಸಂತಸ

ಮುಂದಿನ ಸುದ್ದಿ
Show comments