Webdunia - Bharat's app for daily news and videos

Install App

ಮಂಗಳೂರು ಡಿವೈಎಸ್‌ಪಿ ಗಣಪತಿ ನೇಣಿಗೆ ಶರಣು!

Webdunia
ಶುಕ್ರವಾರ, 8 ಜುಲೈ 2016 (09:37 IST)
ರಾಜ್ಯದಲ್ಲಿ ಮತ್ತೊಬ್ಬ ಅಧಿಕಾರಿ ಬಲಿಯಾಗಿದ್ದಾರೆ. ಮಂಗಳೂರು ಡಿವೈಎಸ್‌ಪಿಯಾಗಿದ್ದ ಗಣಪತಿ ಮಡಿಕೇರಿಯ ವಿನಾಯಕ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸೋಮವಾರಪೇಟೆಯ ರಂಗಸಮುದ್ರದ ಗ್ರಾಮದ ಗಣಪತಿ ಅವರಿಗೆ ಬೆಂಗಳೂರಿನ ಐಜಿ ಕಚೇರಿಗೆ ವರ್ಗಾವಣೆಯಾಗಿತ್ತು. ಮೈಸೂರು ಮಂಗಳೂರಿನಲ್ಲಿ ನಡೆದ ಕೋಮುಗಲಭೆ ನಿಯಂತ್ರಿಸಿ ಇನ್ಸ್‌ಪೆಕ್ಟರ್ ಗಣಪತಿ ಎಂದೆ ಖ್ಯಾತಿ ಪಡೆದಿದ್ದರು. 
 
ಆತ್ಮಹತ್ಯೆಗೆ ಮುನ್ನ ಖಾಸಗಿ ಸುದ್ದಿವಾಹಿಣಿಯ ಜೊತೆ ಮಾತನಾಡಿದ್ದ ಡಿವೈಎಸ್‌ಪಿ ಗಣಪತಿ, ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ಪ್ರಕರಣವೊಂದರ ಸಂಬಂಧ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments