Webdunia - Bharat's app for daily news and videos

Install App

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಜಾರ್ಚ್ ರಾಜೀನಾಮೆಗೆ ಶೆಟ್ಟರ್ ಆಗ್ರಹ

Webdunia
ಶುಕ್ರವಾರ, 8 ಜುಲೈ 2016 (11:31 IST)
ಮಂಗಳೂರು ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ಹಿಂದೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಕೈವಾಡವಿದೆ ಎಂದು ಆರೋಪ ಕೇಳಿಬಂದಿದ್ದು, ಕೂಡಲೇ ಅವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.
 
ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ, ಡಿವೈಎಸ್‌ಪಿ ಗಣಪತಿ ಅವರು ಆತ್ಮಹತ್ಯೆಗೂ ಮುನ್ನ ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡಿದ್ದು,  ಮಾಜಿ ಗೃಹ ಸಚಿವ ಜಾರ್ಜ್ ಅವರು ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಕೂಡಲೇ ಜಾರ್ಜ್ ಅವರು ನೈತಿಕ ಹೊಣೆ ಹೊತ್ತು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
 
ಸೋಮವಾರಪೇಟೆಯ ರಂಗಸಮುದ್ರದ ಗ್ರಾಮದ ಗಣಪತಿ ಅವರಿಗೆ ಬೆಂಗಳೂರಿನ ಐಜಿ ಕಚೇರಿಗೆ ವರ್ಗಾವಣೆಯಾಗಿತ್ತು. ಡಿವೈಎಸ್‌ಪಿ ಗಣಪತಿ ಅವರು ನಿನ್ನೆ ಸಂಜೆ ಮಡಿಕೇರಿಯ ವಿನಾಯಕ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments