ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಕೇಸ್: ಸುಳ್ಳಿನ ವಿಜೃಂಭಣೆ ತಾತ್ಕಾಲಿಕ, ಸತ್ಯದ ಗೆಲುವು ಶಾಶ್ವತ

Sampriya
ಮಂಗಳವಾರ, 27 ಆಗಸ್ಟ್ 2024 (18:18 IST)
ಬೆಂಗಳೂರು: ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಕೆಜೆ ಜಾರ್ಜ್ ಅವರ ಪಾತ್ರವಿಲ್ಲ ಎಂಬ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದ ಬೆನಲ್ಲೇ ಬಿಜೆಪಿ ಕ್ಷಮೆ ಕೇಳಬೇಕೆಂದು ಕಾಂಗ್ರೆಸ್ ಆಗ್ರಹ ಮಾಡಿದೆ.

ಇಂದು ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಹತ್ಯೆ  ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆದು, ಈ ಪ್ರಕರಣದಲ್ಲಿ ಸಚಿವ ಕೆಜೆ ಜಾರ್ಜ್ ಅವರ ಪಾತ್ರವಿಲ್ಲ ಎಂದು ಆದೇಶ ಹೊರಡಿಸಿದೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಕಾಂಗ್ರೆಸ್, ಸತ್ಯಮೇವ ಜಯತೆ ಎಂದು ಬರೆದುಕೊಂಡಿದೆ..

ನಿಧಾನವಾದರೂ ಸತ್ಯಕ್ಕೆ ಜಯ ಸಿಗುವುದು ನಿಶ್ಚಿತ ಎಂಬುದಕ್ಕೆ ಪೊಲೀಸ್ ಅಧಿಕಾರಿ ಗಣಪತಿ ಆತ್ಮಹತ್ಯೆ ಪ್ರಕರಣ ಉತ್ತಮ ಉದಾಹರಣೆ. ಸಚಿವ ಕೆಜೆ ಜಾರ್ಜ್ ಅವರ ಮೇಲೆ ವಿನಾಕಾರಣ ಆರೋಪ ಮಾಡಿದ್ದ ಬಿಜೆಪಿ ಪಕ್ಷದ ಸುಳ್ಳುಗಳಿಗೆ ಸುಪ್ರೀಂ ಕೋರ್ಟಿನ ತೀರ್ಪು ಮುಖಕ್ಕೆ ಹೊಡೆದ ರೀತಿ ಇದೆ.

ಸುಳ್ಳಿನ ವಿಜೃಂಭಣೆ ತಾತ್ಕಾಲಿಕ, ಸತ್ಯದ ಗೆಲುವು ಶಾಶ್ವತ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ಮೇಲೆ, ನಮ್ಮ ಸಚಿವರ ಮೇಲೆ ಸುಳ್ಳು ಆರೋಪ ಮಾಡಿದ ಬಿಜೆಪಿ ಈಗ ಕ್ಷಮೆ ಕೇಳಬೇಕು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ನಲ್ಲಿ ರಕ್ತದೋಕುಳಿ: ಎನ್‌ಕೌಂಟರ್‌ ವೇಳೆ 11 ಯೋಧರು ಸೇರಿ 30 ಮಂದಿ ಸಾವು

ಕಮಲದ ವಿನ್ಯಾಸದಲ್ಲಿ ತಯಾರಾದ ಮುಂಬೈನ ಹೊಸ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ

134 ದಿನಗಳ ಹೋರಾಡಿಯೂ ಮಗಳ ಬಿಟ್ಟು ಹೊರಟೇ ಹೋದ ಅಪೂರ್ವ: ಮನಕಲಕುವ ಘಟನೆ

ಬಿಗ್‌ಬಾಸ್‌ ಮನೆಗೆ ಬೀಗ ಹಾಕಿದ ಹಾಗೇ, ಪಿಕ್‌ಪಾಕೆಟ್ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಯಾವಾಗ ಬೀಗ ಹಾಕುತ್ತೀರಾ

ಅಧಿಕೃತ ಸಂವಹನಕ್ಕಾಗಿ zohoಮೇಲ್‌ಗೆ ಬದಲಾಯಿಸಿಕೊಂಡ ಅಮಿತ್‌ ಶಾ

ಮುಂದಿನ ಸುದ್ದಿ
Show comments