Webdunia - Bharat's app for daily news and videos

Install App

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ದುರಾದೃಷ್ಟಕರ: ಟಿ.ಬಿ.ಜಯಚಂದ್ರ

Webdunia
ಶುಕ್ರವಾರ, 8 ಜುಲೈ 2016 (10:53 IST)
ಮಂಗಳೂರು ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ದುರಾದೃಷ್ಟಕರ ಎಂದು ಸಚಿವ ಟಿ.ಬಿ.ಜಯಚಂದ್ರ ವಿಷಾದ ವ್ಯಕ್ತಪಡಿಸಿದ್ದಾರೆ.
 
ಮಂಗಳೂರು ಡಿವೈಎಸ್‌ಪಿ ಗಣಪತಿ ಅವರ ಆತ್ಮಹತ್ಯೆಗೆ ಬಲವಾದ ಕಾರಣವಿರಬಹುದು. ಆದರೆ, ತನಿಖೆಯ ನಂತರವಷ್ಟೆ ನಿಖರ ಕಾರಣ ತಿಳಿದು ಬರಲಿದೆ. ಡಿವೈಎಸ್‌ಪಿ ಗಣಪತಿ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ದುರಾದೃಷ್ಟಕರ ಎಂದು ತಿಳಿಸಿದ್ದಾರೆ.
 
ಇದೆ ಸಂದರ್ಭದಲ್ಲಿ ಡಿವೈಎಸ್‌ಪಿ ಗಣಪತಿ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿ ಹಾಕಿರುವ ಸಚಿವ ಟಿ.ಬಿ.ಜಯಚಂದ್ರ, ಪ್ರಕರಣ ಕುರಿತಂತೆ ವಿಧಾನಸಭೆಯಲ್ಲಿ ಚರ್ಚೆ ನಡೆಯುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments