Webdunia - Bharat's app for daily news and videos

Install App

ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ನಲ್ಲಿ ಡಿವೈಎಸ್​ಪಿ ಕನಕಲಕ್ಷ್ಮೀ ಅರೆಸ್ಟ್‌, ಏನಿದು ಪ್ರಕರಣ

Sampriya
ಮಂಗಳವಾರ, 11 ಮಾರ್ಚ್ 2025 (18:30 IST)
Photo Courtesy X
ಬೆಂಗಳೂರು: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ ಸಂಬಂಧ ಡಿವೈಎಸ್​ಪಿ ಕನಕಲಕ್ಷ್ಮೀ ಅವರನ್ನು ಅರೆಸ್ಟ್ ಮಾಡಲಾಗಿದೆ.

ಏನಿದು ಪ್ರಕರಣ: ಕರ್ನಾಟಕ ಭೋವಿ ನಿಗಮ ಹಗರಣದ ತನಿಖೆ ಎದುರಿಸುವಾಗ ಪೊಲೀಸ್ ಅಧಿಕಾರಿ ವಿವಸ್ತ್ರಗೊಳಿಸಿ ವಿಚಾರಣೆ ನಡೆಸಿದ್ದಲ್ಲದೆ, 25 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಮಹಿಳಾ ವಕೀಲೆ ಜೀವಾ 13 ಪುಟಗಳ ಡೆತ್​ನೋಟ್​ ಬರೆದಿಟ್ಟು 2024 ನವೆಂಬರ್ 22ರಂದು ಆತ್ಮಹತ್ಯೆ ಶರಣಾಗಿದ್ದರು. ಈ ಸಂಬಂಧ ಸಿಐಡಿ ಡಿವೈಎಸ್ ಪಿ ಕನಕಲಕ್ಷ್ಮಿ ವಿರುದ್ಧ ಜೀವಾ ಸಹೋದರಿ ದೂರು ನೀಡಿದ್ದರು.

ಇದೀಗ ಈ ಪ್ರಕರಣ ಸಂಬಂಧ ಎಸ್​ಐಟಿ ಅಧಿಕಾರಿಗಳು ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ ಅಕ್ರಮದ ಕುರಿತು ಕಾಂಗ್ರೆಸ್​ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಇದನ್ನು ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀ ಅವರು ತನಿಖೆ ಕೈಗೊಂಡಿದ್ದು, ಬೋವಿ ನಿಗಮದ ಫಲಾನುಭವಿಗಳಿಗೆ ಮೆಟಿರಿಯಲ್ ಪೂರೈಸಿದ  ಆರೋಪದ ಮೇಲೆ 34 ವರ್ಷದ ವಕೀಲೆ ಜೀವಾ ಎನ್ನುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ವಿಚಾರಣೆ ಬಳಿಕ ಡೆತ್‌ನೋಟ್ ಬರೆದಿಟ್ಟು ಜೀವಾ ಬೆಂಗಳೂರಿನ ಪದ್ಮನಾಭನಗರದ ತಮ್ಮ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments