Select Your Language

Notifications

webdunia
webdunia
webdunia
webdunia

ಇ-ಪ್ರೊಕ್ಯೂರ್‌ಮೆಂಟ್ ವೆಬ್‌ಸೈಟ್ ಹ್ಯಾಕ್,ಆರೋಪಿಗಳು ಅಂದರ್

website hacked
ಬಿಟ್‌ ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು , ರಾಜ್ಯ ಸರ್ಕಾರದ ಇ-ಪ್ರೊಕ್ಯೂರ್‌ ಮೆಂಟ್ ಪೋರ್ಟಲ್ ಅನ್ನು ಹ್ಯಾಕ್ ಮಾಡಿ 11.5ಕೋಟಿ ವಂಚನೆ ಮಾಡಿದ್ದ ಕೇಸ್ಗೆ ಸಂಬಂಧಿಸಿ ಇಬ್ಬರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಹಣ ವರ್ಗಾವಣೆ ಜಾಡುಹಿಡಿದ ಸಿಐಡಿ ಎಸ್‌ ಐಟಿ ಪೊಲೀಸರು ನಾಗಪುರದ ನಿತಿನ್ ಮೆಶ್ರಾಮ್ ಮತ್ತು ದರ್ಶಿತ್ ಪಟೇಲ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಇನ್ನು ಈ ಆರೋಪಿಗಳಿಗೆ ಹ್ಯಾಕರ್ ಶ್ರೀಕಿ ಜೊತೆ ನಂಟು ಇರುವುದು ಪತ್ತೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಜತೆ ರಹಸ್ಯ ಮಾತುಕತೆ ನಡೆದಿಲ್ಲ, ನಡೆದರೂ ಹೇಳಲ್ಲ..!