Webdunia - Bharat's app for daily news and videos

Install App

ಶಾಲಾ ಮಕ್ಕಳಿಗೆ ಈ ವರ್ಷ ಆರಂಭದಲ್ಲಿಯೇ 2 ಜೊತೆ ಸಮವಸ್ತ್ರ ವಿತರಣೆಗೆ ಸಿಎಂ ಸೂಚನೆ

Webdunia
ಶನಿವಾರ, 8 ಜೂನ್ 2019 (12:50 IST)
ಬೆಂಗಳೂರು : ಸಿಎಂ ಹೆಚ್.ಡಿ. ಕುಮಾರಸ್ವಾಮಿ ಶಾಲಾ ಮಕ್ಕಳಿಗೆ ಈ ವರ್ಷ ಆರಂಭದಲ್ಲಿಯೇ 2 ಜೊತೆ ಸಮವಸ್ತ್ರ ವಿತರಿಸಲು ಕ್ರಮ ಕೈಗೊಂಡಿದ್ದಾರೆ.



ಮುಖ್ಯಮಂತ್ರಿಯವರ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆದಿದ್ದು, ಆ ವೇಳೆ  ಅವರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

 

ಕಳೆದ ಬಾರಿ ಒಂದು ಜೊತೆ ಸಮವಸ್ತ್ರ ವಿತರಿಸಿ ಕೊನೆಯಲ್ಲಿ ಮತ್ತೊಂದು ಜೊತೆ ವಿತರಿಸಲು ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಎಲ್ಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಸರಿಯಾಗಿ ತಲುಪಿರಲಿಲ್ಲ. ಇದನ್ನು ಅರಿತ  ಸಿಎಂ ಕುಮಾರಸ್ವಾಮಿ ಪ್ರಸಕ್ತ ಶೈಕ್ಷಣಿಕ ವರ್ಷದ ಆರಂಭದಲ್ಲಿ ವಿದ್ಯಾರ್ಥಿಗಳಿಗೆ 2 ಜೊತೆ ಸಮವಸ್ತ್ರ ವಿತರಿಸಬೇಕು ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments