Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಕೊಡಗಿನಲ್ಲಿ ಮಧ್ಯರಾತ್ರಿ ಮತ್ತೆ ಭೂಕಂಪನ

webdunia
ಶುಕ್ರವಾರ, 1 ಜುಲೈ 2022 (20:37 IST)
ಕೊಡಗಿನಲ್ಲಿ ಪದೇ ಪದೇ ಭೂಮಿ ಕಂಪಿಸುತ್ತಿರುವುದು ಬೆಳಕಿಗೆ ಬಂದಿದೆ. ಕೊಡಗಿನ ಗಡಿಯಲ್ಲಿ ಗುರುವಾರ ಮಧ್ಯರಾತ್ರಿ ಮತ್ತೆ 2 ಬಾರಿ ಭೂಮಿ ಕಂಪ.ಕಳೆದ ರಾತ್ರಿ ಸುಮಾರು 1 ಗಂಟೆ ಸಂಪಾಜೆ, ಪೆರಾಜೆ, ಗೂನಡ್ಕ, ಕರಿಕೆ ಪ್ರದೇಶವಾಗಿದೆ ಎರಡು ಬಾರಿ ಭೂಕಂಪನ. 1.8 ಮ್ಯಾಗ್ನಿಟ್ಯೂಡ್‌ನಲ್ಲಿ ಕಂಪನದ ತೀವ್ರತೆ ಹೆಚ್ಚಾಗಿದ್ದು, ಗ್ರಾಮದಲ್ಲಿ ಎರಡು ಶಬ್ದ ಕೇಳಿ ಬಂದಿದ್ದು ಜನ ಆತಂಕಕ್ಕೆ ಒಳಗಾಗಿದೆ.ಕಳೆದ ಒಂದು ವಾರದ ಅವಧಿಯಲ್ಲಿ 5 ಕಂಪಿಸಿದ್ದು ಜನರಲ್ಲಿ ಆತಂಕ ಮೂಡಿಸಿದೆ.ದಕ್ಷಿಣ ಕನ್ನಡ ಭೂಮಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಆತಂಕ ಮೂಡಿಸಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಾದ್ಯಂತ ಪೌರಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ