Daily Horoscope

Select Your Language

Notifications

webdunia
webdunia
webdunia
webdunia

ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ,4.6 ತೀವ್ರತೆ ದಾಖಲು

Earthquake
ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ ಸಂಭವಿಸಿದ್ದು ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ. ಎರಡು ದಿನದ ಹಿಂದಷ್ಟೇ 6.3 ತೀವ್ರತೆಯ ಭೂಕಂಪ ಸಂಭವಿಸಿ 80ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಅದಕ್ಕೂ ಮುನ್ನ ಕಳೆದ ವಾರ ಅಫ್ಘಾನಿಸ್ತಾನದಲ್ಲಿ ಸರಣಿ ಭೂಕಂಪಗಳು ಸಂಭವಿಸಿ 4 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.ಇನ್ನು  ಅಫ್ಘಾನಿಸ್ತಾನದಲ್ಲಿ ಒಂದು ವಾರದೊಳಗೆ ಇದು 3ನೇ ಭೂಕಂಪವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಗರದಲ್ಲಿ ಮೊದಲ ನವರಾತ್ರಿ ಹಬ್ಬದ ಸಂಭ್ರಮ