Select Your Language

Notifications

webdunia
webdunia
webdunia
webdunia

ವಿಜಯಪುರದಲ್ಲಿ ಭೂಕಂಪನದ ಅನುಭವ

ವಿಜಯಪುರದಲ್ಲಿ ಭೂಕಂಪನದ ಅನುಭವ
ವಿಜಯಪುರ , ಸೋಮವಾರ, 27 ಫೆಬ್ರವರಿ 2023 (19:42 IST)
ವಿಜಯಪುರ ಜಿಲ್ಲೆಯ ಗುಮ್ಮಟನಗರಿ ಜನರಿಗೆ ಮತ್ತೆ ಭೂಕಂಪನದ ಅನುಭವವಾಗಿದೆ. ತಿಕೋಟಾ ಪಟ್ಟಣ ಸೇರಿ ಸುತ್ತಮುತ್ತಲಿನ ಪ್ರದೇಶಗಳಾದ ಕಳ್ಳಕವಟಗಿ, ಘೋಣ ಸಗಿ, ಬಾಬಾನಗರ, ಟಕ್ಕಳಕಿ, ಹುಬನೂರ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ ಗ್ರಾಮಗಳಲ್ಲಿ ಭೂಕಂಪನದ ಅನುಭವವಾಗಿದೆ. ರಾತ್ರಿ 10.32ರ ಸುಮಾರಿಗೆ ಭಯಾನಕ ಕಂಪನ ಉಂಟಾಗಿದ್ದು, ಮನೆಯಿಂದ ಜನರು ಓಡೋಡಿ ಹೊರ ಬಂದಿದ್ದಾರೆ. ಒಂದೇ ವಾರದಲ್ಲಿ ಮೂರು ಬಾರಿ ಭೂಕಂಪನ‌ ಅನುಭವವಾಗಿದ್ದು, ಜನರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಪ್ರಚಾರ ಸಮಿತಿ ಸಭೆ ಆಯೋಜನೆ