Select Your Language

Notifications

webdunia
webdunia
webdunia
webdunia

ಅರುಣಾಚಲದಲ್ಲಿ ಭೂಕಂಪನ

ಅರುಣಾಚಲದಲ್ಲಿ ಭೂಕಂಪನ
bangalore , ಶುಕ್ರವಾರ, 15 ಏಪ್ರಿಲ್ 2022 (20:32 IST)
ಅರುಣಾಚಲ ಪ್ರದೇಶದಲ್ಲಿ ಇಂದು ಮುಂಜಾನೆ ಭೂಮಿ ನಡುಗಿದ್ದು, ರಿಕ್ಟರ್ ಮಾಪಕದಲ್ಲಿ 5.3ರಷ್ಟು ತೀವ್ರತೆ ದಾಖಲಾಗಿದೆ..ಚೀನಾದ ಕಿಂಗ್ಹೈನಲ್ಲಿ ಭೂಕಂಪನ ಉಂಟಾಗಿದ್ದು, ಅದರ ಪರಿಣಾಮ ಅರುಣಾಚಲ ಪ್ರದೇಶದಲ್ಲೂ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರ ತಿಳಿಸಿದೆ. ಪ್ಯಾಂಗಿನ್​​​ನಿಂದ 1176 ಕಿ.ಮೀ. ದೂರದಲ್ಲಿ ಭೂ ಮೇಲ್ಮೈಗಿಂತ 30 ಕಿ.ಮೀ. ಆಳದಲ್ಲಿ ಭೂಕಂಪನವಾಗಿದ್ದಾಗಿ ಹೇಳಿದೆ..ಯಾರೂ ಮೃತಪಟ್ಟ ಮತ್ತು ಯಾವುದೇ ಆಸ್ತಿ-ಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಹೇಳಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಬ್ಬರು ಉಗ್ರರು ಮಟಾಶ್