Webdunia - Bharat's app for daily news and videos

Install App

ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ಹಲವೆಡೆ ಭೂಕಂಪನದ ಅನುಭವ

Webdunia
ಭಾನುವಾರ, 4 ಜೂನ್ 2017 (11:46 IST)
ಬೆಳಗಾವಿ : ಬೆಳಗಾವಿ, ಧಾರವಾಡ ಮತ್ತು ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ತಡರಾತ್ರಿ ಭೂಕಂಪನದ ಅನುಭವವಾಗಿದ್ದು,  ರಿಕ್ಟರ್‌ ಮಾಪಕದಲ್ಲಿ 4.8 ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ.
 
ಬೆಳಗಾವಿಯ ಹಲವು ಭಾಗಗಳಲ್ಲಿ ತಡಾರಾತ್ರಿ 11.45 ರ ವೇಳೆಗೆ , ಧಾರವಾಡದ ಕೆಲ ಪ್ರದೇಶಗಳಲ್ಲಿ 12 ಗಂಟೆಯ ಸುಮಾರಿಗೆ ಕಂಪನದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೋಡಿ ಬಂದಿದ್ದಾರೆ. 
 
ಹಲವೆಡೆ ಗೋಡೆಗಳು ಬಿರುಕು ಬಿಟ್ಟಿದ್ದು, ಅಡುಗೆ ಮನೆಯಲ್ಲಿಟ್ಟಿದ್ದ ಪಾತ್ರೆಗಳು ಬಿದ್ದಿವೆ. ಇನ್ನು ಭೂಕಂಪನದ ಕೇಂದ್ರ ಬಿಂದು ಮಹಾರಾಷ್ಟ್ರದ ಕೋಯ್ನಾದಲ್ಲಿ ದಾಖಲಾಗಿದೆ.  ಭೂಕಂಪನದಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments