ದಾವಣಗೆರೆಯ ಕೆಲವೆಡೆ ಭೂಮಿ ಕಂಪಿಸಿದ ಅನುಭವ

Webdunia
ಸೋಮವಾರ, 3 ಏಪ್ರಿಲ್ 2017 (15:30 IST)
ದಾವಣಗೆರೆಯ ಕೆಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ತಾಲೂಕಿನ ಗಾಂಧಿನಗರ ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಮೂಲಗಳು ತಿಳಿಸಿವೆ.
 
ಗಾಂಧಿನಗರದಲ್ಲಿ ಭೂಮಿ, ಮನೆ, ಕಟ್ಟಡಗಳ ಗೋಡೆಗಳು ಬಿರುಕಿ ಬಿಟ್ಟಿವೆ. ಗಾಂಧಿನಗರಕ್ಕೆ ತಹಶೀಲ್ದಾರ್ ಸಂತೋಷ್ ಕುಮಾರ್ ಮತ್ತು ಗಣಿ ಹಾಗೂ ಭೂ ವಿಜ್ಞಾನಿ ಮಲ್ಲೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 
ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಭೂಕಂಪನಾ ಮಾಪಕ ಕೇಂದ್ರದಿಂದ ವರದಿ ಬರುತ್ತದೆ. ವರದಿ ಬಂದ ನಂತರ ಖಚಿತವಾಗಿ ಹೇಳಬಹುದಾಗಿದೆ ಎಂದು ಭೂ ವಿಜ್ಞಾನಿ ಮಲ್ಲೇಶ್ ತಿಳಿಸಿದ್ದಾರೆ.
 
ಗ್ರಾಮಸ್ಥರು ಆತಂಕಪಡುವುದು ಬೇಡ. ಭೂಕಂಪನ ಮಾಪಕ ಇಲಾಖೆ ನಿಗಾವಹಿಸಿದೆ ಎಂದು ತಹಶೀಲ್ದಾರ್ ಸಂತೋಷ್ ಕುಮಾರ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಮಾಡಿಸಿದ ಆನೆ, ಚಾರ್ಮಾಡಿಯಲ್ಲಿ ನಿಜವಾಗ್ಲೂ ಆಗಿದ್ದೇನು

Karnataka Weather: ಮುಂದಿನ 24 ಗಂಟೆಯ ಹವಾಮಾನ ಬದಲಾವಣೆ ಕೇಳಿದ್ರೆ ಶಾಕ್

ಮನೆ ಕಟ್ಟೋಣ ಎಂದು ವಿಚ್ಛೇಧಿತ ಮಹಿಳೆಗೆ ಕೈಕೊಟ್ಟ ಎರಡನೇ ಗಂಡ, ಆಗಿದ್ದೇನು ಗೊತ್ತಾ

ಕನ್ನಡ, ಕೇರಳ ಭಾಷಾ ವಿವಾದ: ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಪ್ರೀತಿ ತಿರಸ್ಕರಿಸಿದ ಯುವತಿಗೆ ಪಾಗಲ್ ಪ್ರೇಮಿಯ ಕಾಟ, ಕೊನೆಗೂ ವಶಕ್ಕೆ

ಮುಂದಿನ ಸುದ್ದಿ
Show comments