ಕರ್ನಾಟಕದಲ್ಲಿ ಭೂಕಂಪ: ವಿಜಯಪುರ ಸುತ್ತಮುತ್ತ ಕಂಪಿಸಿದ ಭೂಮಿ

Krishnaveni K
ಶನಿವಾರ, 1 ನವೆಂಬರ್ 2025 (09:08 IST)
ವಿಜಯಪುರ: ಕರ್ನಾಟಕದ ವಿಜಯಪುರ ಜಿಲ್ಲೆ ಸುತ್ತಮುತ್ತ ಭೂಕಂಪನದ ಅನುಭವವಾಗಿದೆ. ನಿನ್ನೆ ರಾತ್ರಿ 10.05 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.

ವಿಜಯಪುರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಳೆದ ಕೆಲವು ತಿಂಗಳಿನಿಂದ ಪದೇ ಪದೇ ಈ ಅನುಭವವಾಗುತ್ತಿದೆ. ಸುಮಾರು 12 ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ತಿಳಿದುಬಂದಿದೆ. ಇದರಿಂದ ಜನರು ಆತಂಕದಲ್ಲಿದ್ದಾರೆ.

ವಿಜಯಪುರ ಮಾತ್ರವಲ್ಲ, ಕಲಬುರಗಿಯಲ್ಲೂ ಭೂ ಕಂಪನದ ಅನುಭವವಾಗಿದೆ.  ಜಿಲ್ಲೆಯ ಚಿಂಚೋಳಿಯ ಐನಾಪುರ, ಗಡಿನಿಂಗದಹಳ್ಳಿ, ಪಟವಾದ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ವರದಿಯಾಗಿದೆ.

ವಿಜಯಪುರ ಮತ್ತು ಕಲಬುರಗಿ ಜಿಲ್ಲೆಯ ಹಲವು ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಇದರಿಂದ ಜನರು ಆತಂಕ್ಕೊಳಗಾಗಿದ್ದಾರೆ. ನಿನ್ನೆ ರಾತ್ರಿ ಭೂ ಕಂಪನದ ಅನುಭವವಾಗುತ್ತಿದ್ದಂತೆ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಬರಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments