ಇದನ್ನು ಸೇವಿಸುವುದರಿಂದ ಕ್ಯಾನ್ಸರ್ ಬರುವುದು ಖಚಿತ

ಶುಕ್ರವಾರ, 22 ಮೇ 2020 (08:43 IST)
Normal 0 false false false EN-US X-NONE X-NONE

ಬೆಂಗಳೂರು : ಇತ್ತೀಚೆಗೆ ಹೆಚ್ಚಿನ ಜನರು ಕ್ಯಾನ್ಸರ್ ರೋಗದಿಂದ ನರಳುತ್ತಿದ್ದಾರೆ. ಅದರಲ್ಲೂ ಚಿಕ್ಕಮಕ್ಕಳು ಹೆಚ್ಚಾಗಿ ಈ ಕಾಯಿಲೆಗೆ ಗುರಿಯಾಗುತ್ತಿದ್ದಾರೆ. ಅಮೇರಿಕಾದ ವೈದ್ಯರ ಸಂಘಟನೆಯೊಂದು ಕ್ಯಾನ್ಸರ್ ವ್ಯಾಧಿ ಹೇಗೆಲ್ಲಾ ಹರಡುತ್ತದೆ ಎಂಬುದರ ಬಗ್ಗೆ ಉತ್ತರ ಕಂಡುಕೊಂಡಿದ್ದಾರೆ.
 


 

ಪ್ಲಾಸ್ಟಿಕ್ ಕಪ್ ಗಳಲ್ಲಿ ಬಿಸಿ ಬಿಸಿ ಕಾಫಿ/ಚಹಾ ಹಾಗೂ ತಿಂಡಿ ತಿನಿಸುಗಳನ್ನು ಸೇವಿಸುವುದರಿಂದ ಕ್ಯಾನ್ಸರ್ ಬರುತ್ತದೆ. ಹಾಗೇ ಮೈಕ್ರೋ ವೇವ್ ನಂತಹ ಆಹಾರ ಪದಾರ್ಥಗಳನ್ನು ಬಿಸಿ ಮಾಡುವ ಉಪಕರಣಗಳಲ್ಲಿ ಪ್ಲಾಸ್ಟಿಕ್ ಕವರ್ ನಲ್ಲಿಟ್ಟಾಗ ಅದು ರಾಸಾಯನಿಕವನ್ನು ಉತ್ಪಾದಿಸುತ್ತದೆ. ಇದು 52 ಬಗೆಯ ಕ್ಯಾನ್ಸರ್ ರೋಗವನ್ನು ಉಂಟು ಮಾಡುತ್ತದೆ.

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಲಾಕ್ ಡೌನ್ ನಿಂದಾಗಿ ಮನೆಯಲ್ಲಿ ಉಳಿದುಕೊಂಡ ಗೆಳೆಯ ಮಾಡಿದ್ದೇನು ಗೊತ್ತಾ?