ಸಿಎಂ ಸಿದ್ದರಾಮಯ್ಯರಿಗೆ ಶೀಘ್ರದಲ್ಲೇ ಪರಿಸರ ಸ್ನೇಹಿ ಕಾರು: ನರೇಂದ್ರ ಸ್ವಾಮಿ

Sampriya
ಸೋಮವಾರ, 6 ಅಕ್ಟೋಬರ್ 2025 (18:50 IST)
Photo Credit X
ಬೆಂಗಳೂರು: ವಿಧಾನಸೌಧದಲ್ಲಿಂದು 68 ಪರಿಸರ ಸ್ನೇಹಿ ವಾಹನಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಬಳಿಕ ಪರಿಸರ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಲಾಂಛನ ಬಿಡುಗಡೆ ಮಾಡಿದರು.

ಇನ್ನೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿಎಂ ನರೇಂದ್ರ ಸ್ವಾಮಿ ಅವರು ಮಾತನಾಡಿ, ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಓಡಾಡಲು ಪರಿಸರ ಸ್ನೇಹಿ ವಿದ್ಯುತ್ ಚಾಲಿತ ಕಾರನ್ನು ಒದಗಿಸುವುದಾಗಿ ಹೇಳಿದರು. 

ಇದಾದ ಬಳಿಕ ಅರಣ್ಉ ಸಚಿವ ಈಶ್ವರ್ ಖಂಡ್ರೆಯವರಿಗೆ ಇವಿ ಕಾರು ನೀಡಲಾಗುವುದು ಎಂದರು. ಮುಂದೆ ಹಂತಹಂತವಾಗಿ ಎಲ್ಲ ಸಚಿವರು, ಅಧಿಕಾರಿಗಳೂ ಇವಿ ಕಾರುಗಳಲ್ಲಿಯೇ ಓಡಾಡುವಂತೆ ಮಾಡುವುದು ನಮ್ಮ ಉದ್ದೇಶ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ, ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ, ವಸತಿ ಸಚಿವ ಬಿ.ಝೆಡ್‌. ಜಮೀರ್ ಅಹಮದ್‌ಖಾನ್‌, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಉಪಸ್ಥಿತರಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments