Webdunia - Bharat's app for daily news and videos

Install App

ಪರಿಸರ ಸ್ನೇಹಿ ಎಲ್ಮೊ ಇ- ಸ್ಕೂಟರ್ ಮಾರುಕಟ್ಟೆಗೆ ಲಗ್ಗೆ

Webdunia
ಬುಧವಾರ, 18 ಮೇ 2022 (20:30 IST)
scooty
ಬೆಂಗಳೂರು: ಮೇಕ್ ಇನ್ ಇಂಡಿಯಾ ಧ್ಯೇಯ ವಾಕ್ಯದೊಂದಿಗೆ  ನಿರ್ಮಿಸಲಾದ ಪರಿಸರ ಸ್ನೇಹಿ ಎಲ್ಮೊ ಇ - ಸ್ಕೂಟರ್ ಅನ್ನು ಸಂಸದ ತೇಜಸ್ವಿಸೂರ್ಯ ಇಂದು ನಗರದಲ್ಲಿ ಚಾಲನೆ ನೀಡಿದರು. 
 
ಇಂದಿನಿಂದ ಮಾರುಕಟ್ಟೆ ಗೆ ಅಪೆಕ್ಟ್ ಮೋಟರ್ಸ್ ಸಂಸ್ಥೆಯ ಎಲ್ಮೊ ಇ- ಸ್ಕೂಟರ್‌( ಎಲೆಕ್ಟ್ರಿಕ್ ವೆಹಿಕಲ್) ಲಗ್ಗೆ ಇಟ್ಟಿದೆ. ನಗರದ ಖಾಸಗಿ ಹೊಟೇಲ್ ನಡೆದ ಸರಳ ಸಮಾರಂಭದಲ್ಲಿ ಎಲೆಕ್ಟ್ರಿಕ್ ಬೈಕ್ ಗಳನ್ನು ಲಾಂಚ್ ಮಾಡಲಾಯಿತು. 
 
ಪರಿಸರ ಸ್ನೇಹಿ ಹಾಗೂ ವಾಹನ ಸವಾರರ ಸುರಕ್ಷತೆಯನ್ನು ಇಟ್ಟು ಕೊಂಡು ಮಾರುಕಟ್ಟೆಗೆ ಎಲೆಕ್ಟ್ರಿಕ್ ದ್ವೀಚಕ್ರ ವಾಹನ ಬಿಡುಗಡೆ ಮಾಡಲಾಗಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶೋ ರೂಂ ತೆರೆಯಲು ಮುಂದಾಗಿದೆ. ಇನ್ನೂ ಆನ್ ಲೈನ್ ನಲ್ಲಿ ಬುಕ್ಕಿಂಗ್ ಮಾಡಿದ ಬೈಕ್ ನ ದರದಲ್ಲಿ ಐದು ಸಾವಿರ ರೂ ಅನ್ನು ಸೇನೆಯ ರಿಲೀಫ್ ಫನ್ಡ್ ಗೆ ನೀಡಲು ಸಂಸ್ಥೆ ನಿರ್ಧರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments