Publish Date: Wed, 07 Dec 2022 (14:38 IST)
Updated Date: Wed, 07 Dec 2022 (14:14 IST)
ಬೆಂಗಳೂರು : ನಗರದ ಪ್ರಸಿದ್ಧ ರಿಯಲ್ ಎಸ್ಟೇಟ್ ಕಂಪನಿ ಮಾನ್ಯತಾ ಗ್ರೂಪ್ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.
ಬೆಂಗಳೂರಿನ ರಿಚ್ಮಂಡ್ ರೋಡ್ನಲ್ಲಿರುವ ಕೇಂದ್ರ ಕಚೇರಿಯೂ ಸೇರಿದಂತೆ ಹಲವು ಕಡೆ ಇದು ಮುಂಜಾನೆಯಿಂದಲೇ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಇನ್ನೋವಾ ಕಾರುಗಳಲ್ಲಿ ಆಗಮಿಸಿದ ಇಡಿ ತಂಡ ತಂಡ ಸಂಸ್ಥೆಯ ಮುಖ್ಯಸ್ಥರಿಗೆ ಸೇರಿದ ಸದಾಶಿವ ನಗರ ಮನೆ ಮೇಲೆಯೂ ದಾಳಿ ಮಾಡಿದೆ.